ಮತ್ತೆ ಮತ್ತೆ ಮಾಸ್ತಿ

Author : ಟಿ.ಪಿ. ಅಶೋಕ

Pages 147

₹ 140.00




Year of Publication: 2019
Published by: ಅಹರ್ನಿಶಿ ಪ್ರಕಾಶನ
Address: ಜನವಿಹಾರ ವಿಸ್ತರಣೆ, ಕಂಟ್ರಿ ಕ್ಲಬ್ ಮುಂಭಾಗ, ವಿದ್ಯಾನಗರ, ಶಿವಮೊಗ್ಗ-577203
Phone: 9449174662

Synopsys

ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರ ಸಣ್ಣಕಥೆಗಳು ಹಾಗೂ ಕಾದಂಬರಿಗಳ ವಿಮರ್ಶಾತ್ಮಕ ಲೇಖನಗಳ ಕೃತಿಯೇ-’ಮತ್ತೆ ಮತ್ತೆ ಮಾಸ್ತಿ’. ಟಿ.ಪಿ.ಅಶೋಕ ವಿಮರ್ಶಕರು. ಮಾಸ್ತಿ ಅವರ ಕಥೆ-ಕಾದಂಬರಿಗಳ ಸ್ವರೂಪ ಹಾಗೂ ವೈಶಿಷ್ಟ್ಯಗಳನ್ನು ತೆರೆದು ತೋರಿಸುವ ಈ ಕೃತಿ, ಮಾಸ್ತಿ ಸಾಹಿತ್ಯ ವಿಮರ್ಶೆಗೆ ಒಂದು ಉತ್ತಮ ಸೇರ್ಪಡೆಯಾಗಿದೆ.

 

About the Author

ಟಿ.ಪಿ. ಅಶೋಕ
(26 August 1955)

ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...

READ MORE

Related Books