ಮೆಲ್ಲಗೆ ಹಬ್ಬಿತು ಸಂತೆಕಸಲಗೆರೆ ಪ್ರಕಾಶ್ ಕಥಾ ಸಂಕಲವಾಗಿದೆ. ಹುಟ್ಟಿದ ಊರಿನ ಸುತ್ತಮುತ್ತಲ ಪರಿಸರವನ್ನು ಕಟ್ಟುತ್ತಲೇ ಮಾನವೀಯ ಅಂಶವನ್ನು ದಾಖಲಿಸಿದ ಕೃತಿ ಇದು.
ಮಂಡ್ಯ ಜಿಲ್ಲೆಯ ಸಂತೆಕಸಲಗೆರೆ ಗ್ರಾಮದವರು. ತಂದೆ ತಿಮ್ಮಪ್ಪಯ್ಯ ,ತಾಯಿ ಲಕ್ಷ್ಮಮ ,ಪ್ರಸ್ತುತ ಹೊಸದಿಗಂತ ದಿನಪತ್ರಿಕೆ , ಹಿರಿಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃತಿಗಳು: ಸಮ್ಮಿಲನ(ಕವನ ಸಂಕಲನ-1993), ವಳ್ಳೂರ ನೆನೆದೇನು (1996). ಮುತ್ತಕೇರೋಕೆ ಮೊರವಾದ (1998), (ಗ್ರಾಮಗಳ ಸ್ಥಳ ಪುರಾಣ ಕುರಿತ ಜಾನಪದ ಕೃತಿಗಳು), ಭಾಗಾಯ(1999) (ತೋಟದ ಬೆಳೆಗಳು ಕುರಿತು ಜಾನಪದ ಅಧ್ಯಯನ ಕೃತಿ) ಒಂದು ಸ್ವರ್ಗಕ್ಕಾಗಿ ,ಕರಗಿ ಹೋದವಳು, ನೀರು ನಿಂತ ನೆಲ, ಕತೆಗೂ ಊರಿಗೂ ಅಪಾರ ನಂಟು ( ಸಮಗ್ರ ಕತೆಗಳು) ಮೆಲ್ಲಗೆ ಹಬ್ಬಿತ್ತು ಮಲ್ಲಿಗೆ ಗಮಲು ( ಜಾನಪದ ಗ್ರಾಮಗಳ ಆಧ್ಯಯನ). ಗ್ರಾಮಗಳ ಕುರಿತ ಸ್ಥಳಪುರಾಣ, ಜಾನಪದ ಅಧ್ಯಯನ ...
READ MORE