ಮೋಹ

Author : ಶೈಲಜಾ ಹಾಸನ

Pages 120

₹ 70.00




Year of Publication: 2013
Published by: ಬಸವ ಪ್ರಕಾಶನ
Address: ಮುಖ್ಯಬೀದಿ, ಗುಲಬರ್ಗಾ-585101
Phone: 9449825431

Synopsys

“ಮೋಹ”- ಮಧ್ಯಮ ಕುಟುಂಬದ ಮೂವರು ಹೆಣ್ಣು ಮಕ್ಕಳ ಬದುಕಿನ ಕಥಾಹಂದರವಾಗಿದೆ ಈ ಕಥೆ. ಆದರೆ. ಆಳದಲ್ಲಿ, ಪುರುಷ ಸಂವೇದನೆಗೂ ಪ್ರಾಮುಖ್ಯತೆ ಇದೆ.  ತಂದೆ ತಾಯಿಯರು ಹೆಮ್ಮೆಯಿಂದ ಹೆಣ್ಣು ಮಕ್ಕಳನ್ನು ಬೆಳೆಸಿ ಮದುವೆ ಮಾಡುತ್ತಾರೆ. ಅವರಿಗೆ ಮಕ್ಕಳಾಗುತ್ತವೆ. ಈ ಮಕ್ಕಳ ಕಾಳಜಿ., ಬಾಣಂತನ ಹೀಗೆ ಸಮಯ ಕಳೆದುಕೊಂಡ ’ಶ್ರೀಕರ’ನ ದಾಂಪತ್ಯದ ಮೇಲಾಗುವ ಪರಿಣಾಮವೂ ಈ ಕಥೆ ಕಟ್ಟಿಕೊಡುತ್ತದೆ. 

About the Author

ಶೈಲಜಾ ಹಾಸನ
(15 May 1964)

ಕನ್ನಡದ ಪ್ರಮುಖ ಕಾದಂಬರಿಗಾರ್ತಿ ಎನ್. ಶೈಲಜಾ ಮೂಲತಃ ಹಾಸನದವರು. ಅವರ ಅನೇಕ ಕಾದಂಬರಿಗಳು ಸುಧಾ, ತರಂಗ ವಾರ  ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಸಾರವಾಗಿ ಓದುಗರನ್ನು ತಲುಪಿ ಅಪಾರ ಮೆಚ್ಚುಗೆ ಪಡೆದಿವೆ. ಎಂ.ಎ. ಬಿಎಡ್.ಪದವಿ ಪಡೆದ ಇವರು ಶಾಂತಿಗ್ರಾಮ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಥಾ ಸಂಕಲನ,ಕಾದಂಬರಿ,ಲೇಖನಗಳ ಸಂಕಲನ,ಕವನ ಸಂಕಲನ ,ಪ್ರಬಂಧ ಸಂಕಲನ ಹೀಗೆ ಒಟ್ಟು 20 ಕೃತಿಗಳು ಪುಸ್ತಕ ರೂಪದಲ್ಲಿ ಹೊರಬಂದಿದೆ.ಅನೇಕ ಪ್ರಶಸ್ತಿ ಪುರಸ್ಕಾರಗಳು ಈ ಕೃತಿಗಳಿಗೆ ಲಭಿಸಿದೆ.ಇವರ ಸಾಹಿತ್ಯ ಸಮಾಜಮುಖಿಯಾಗಿದ್ದು, ಸಾಮಾಜಿಕ ಸಮಸ್ಯೆಗಳಾದ ವೃದ್ಯಾಪ್ಯ, ವೃದ್ಧಾಶ್ರಮ, ರೈತರ ಆತ್ಮಹತ್ಯೆ, ಅದಕ್ಕೆ ಪರಿಹಾರ,ಸಾವಯುವ ಕೃಷಿ ,ಅದರ ಮಹತ್ವ,ಶಿಕ್ಷಣದ ಜೊತೆಗೆ ವೃತ್ತಿ ಕೌಶಲ ಹದಿಹರೆಯದ ಮಕ್ಕಳ ...

READ MORE

Related Books