ಅರವಿಂದ ಗುಪ್ತಾ ಅವರ ಇಂಗ್ಲಿಷ್ ಕೃತಿಯನ್ನು ಲೇಖಕ ವಿ.ಎಸ್.ಎಸ್. ಶಾಸ್ತ್ರಿ ಅವರು ‘ನಿರುಪಯುಕ್ತ ವಸ್ತುಗಳಿಂದ ಉಪಯುಕ್ತ ಆಟಿಕೆಗಳು’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ನಿರುಪಯುಕ್ತ ವಸ್ತುಗಳನ್ನು ಹೇಗೆ ಬಳಸಬಹುದು ಆ ಮೂಲಕ ಸೃಜನಶೀಲ ಚಟುವಟಿಕೆಗಳಿಗೆ ಹೇಗೆ ಕೊಡುಗೆ ನೀಡಬಹುದು ಎಂಬುದಕ್ಕೆ ಈ ಕೃತಿ ಉತ್ತಮ ಉದಾಹರಣೆಯಾಗಿ ನಿಲ್ಲುತ್ತದೆ. ಮಕ್ಕಳಿಗಂತೂ, ಕೇವಲ ಆಟಿಕೆಗಳನ್ನು ತಯಾರಿಸಲು ಮಾತ್ರವಲ್ಲ; ತಮ್ಮ ಕಲ್ಪನಾ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಲು ಈ ಕೃತಿ ಹೇಗೆ ನೆರವಾಗುತ್ತದೆ ಎಂಬುದನ್ನು ಕಲಿಸಿಕೊಡುತ್ತದೆ.
©2024 Book Brahma Private Limited.