ಓ ಜೀವನವೇ ರಿಲ್ಯಾಕ್ಸ್ ಪ್ಲೀಸ್!

Author : ಸ್ವಾಮಿ ಸುಖಬೋಧಾನಂದ

Pages 178

₹ 180.00




Year of Publication: 2005
Published by: ಪ್ರಸನ್ನ ಟ್ರಸ್ಟ್
Address: ಬೆಂಗಳೂರು

Synopsys

ಅಧ್ಯಾತ್ಮ ಗುರು ಖ್ಯಾತಿಯ ಸ್ವಾಮಿ ಸುಖಬೋಧಾನಂದ ಅವರ ಕೃತಿ-ಓ ಜೀವನವೇ ರಿಲ್ಯಾಕ್ಸ್ ಪ್ಲೀಸ್. ಜೀವನವು ಸದಾ ಒತ್ತಡದಿಂದಲೇ ಕೂಡಿರುತ್ತದೆ. ಕೆಲವೊಮ್ಮೆ ಈ ಒತ್ತಡಕ್ಕೆ ವ್ಯಕ್ತಿಯ ಮನಸ್ಥಿತಿಯೂ ಕಾರಣವಾಗಿರುತ್ತದೆ. ಕೆಲವೊಮ್ಮ ಸನ್ನಿವೇಶಗಳು ಮತ್ತು ಬಹುತೇಕ ವೇಳೆ ವ್ಯಕ್ತಿಯೇ ತನ್ನೊಳಗೆ ಒತ್ತಡಗಳ ಸೃಷ್ಟಿಗೆ ಕಾರಣನಾಗಿರುತ್ತಾನೆ. ಒಟ್ಟಿನಲ್ಲಿ ಒತ್ತಡಗಳು ಎದುರಾದಾಗ ಅವುಗಳನ್ನು ಹೇಗೆ ನಿಯಂತ್ರಿಸಬೇಕು. ಹೇಗೆ ನಿರ್ವಹಣೆ ಮಾಡಬೇಕು. ಅವುಗಳನ್ನು ಹೇಗೆ ಧನಾತ್ಮಕವಾಗಿ ಪರಿವರ್ತಿಸಿಕೊಳ್ಳಬೇಕು ಇತ್ಯಾದಿ ಅರಿವಿನ ಹಿನ್ನೆಲೆಯಲ್ಲಿ ಒತ್ತಡದ ಜೀವನವನ್ನು ನೆಮ್ಮದಿಯ ಜೀವನವಾಗಿಸುವ ಕಲೆಯನ್ನು ಈ ಕೃತಿಯಲ್ಲಿ ಚರ್ಚಿಸಲಾಗಿದೆ.

About the Author

ಸ್ವಾಮಿ ಸುಖಬೋಧಾನಂದ

ಸ್ವಾಮಿ ಸುಖಬೋಧಾನಂದ ಅವರು ಭಾರತೀಯ ಧಾರ್ಮಿಕ ಪರಂಪರೆಯ ಜ್ಞಾನವನ್ನು ಜನಸಾಮಾನ್ಯರಿಗೆ ನೀಡುತ್ತಿದ್ದು, ಇವರ ಈ ಕಳಕಳಿಗಾಗಿ 'ಎಸ್ಸೆಲ್‌ ಕರ್ನಾಟಕ ಅತ್ಯುತ್ತಮ ಸಮಾಜಸೇವಾ ಪ್ರಶಸ್ತಿ ಲಭಿಸಿದೆ. ಪಸನ್ನ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಖ್ಯಾತ ಧಾರ್ಮಿಕ ಗುರುಗಳು. "ಮನಸ್ಸೇ,ರಿಲ್ಯಾಕ್ಸ್ ಪ್ಲೀಸ್’ ಶೀರ್ಷಿಕೆಯ ಇವರ ಪುಸ್ತಕವು ಹಾಗೂ ಶಿವ ಖೇರಾ ಅವರ ಪುಸ್ತಕ ‘ಯು ಕೆನ್ ವಿನ್ ’ ಕನ್ನಡೀಕರಿಸಿದ್ದು, ತೆಲುಗು, ತಮಿಳು ಸೇರಿದಂತೆ ಭಾರತೀಯ ಹಲವು ಭಾಷೆಗಳಲ್ಲಿ ಅನುವಾದಗೊಂಡಿದೆ. ...

READ MORE

Related Books