ಪಲ್ಲವ-ಚೋಳ ಶಿಲ್ಪಕಲೆ

Author : ತಮಿಳ್ ಸೆಲ್ವಿ

Pages 108

₹ 25.00




Year of Publication: 2008
Published by: ಕರ್ನಾಟಕ ಶಿಲ್ಪಕಲಾ ಅಕಾಡೆಮಿ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- 560002

Synopsys

‘ಪಲ್ಲವ-ಚೋಳ ಶಿಲ್ಪಕಲೆ’ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಸುವರ್ಣ ಕರ್ನಾಟಕ ಶಿಲ್ಪಕಲಾ ಮಾಲೆಯಲ್ಲಿ ಪ್ರಕಟವಾದ ಕೃತಿ. ಲೇಖಕಿ ತಮಿಳು ಸೆಲ್ವಿ ಅವರು ರಚಿಸಿರುವ ಕೃತಿಯನ್ನು ಡಾ. ಎಚ್.ಎಸ್. ಗೋಪಾಲ ರಾವ್ ಅವರು ಸಂಪಾದಿಸಿದ್ದಾರೆ. ಪಲ್ಲವರು ಮತ್ತು ಚೋಳರ ಮೂಲನೆಲೆ ಕರ್ನಾಟಕವಲ್ಲವಾದರೂ, ಅವರು ಕರ್ನಾಟಕವನ್ನು ಕೆಲವು ಕಾಲ ಆಳಿದ್ದಾರೆ. ಅವರ ವಾಸ್ತು ಮತ್ತು ಮೂರ್ತಿ ಶಿಲ್ಪಕಲೆಯ ಕೆಲವಾದರೂ ಉದಾಹರಣೆ ಗಳನ್ನು ಕರ್ನಾಟಕದಲ್ಲಿ ಕಾಣಬಹುದಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೃತಿ ನೀಡುತ್ತದೆ.

About the Author

ತಮಿಳ್ ಸೆಲ್ವಿ
(13 April 1969)

ಭಾಷಾಂತರಗಾರ್ತಿ, ಭಾಷಾ ಸಂಶೋಧಕಿ ತಮಿಳ್ ಸೆಲ್ವಿಅವರು ಕನ್ನಡ ಪ್ರಾಧ್ಯಾಪಕರು. 1969 ಮಾರ್ಚ್ 13 ರಂದು ಜನಿಸಿದ ಅವರು ದ್ರಾವಿಡ ಮೂಲದ “ಕನ್ನಡ-ತಮಿಳು” ಎಂಬ ಸಂಶೋಧನಾ ಕೃತಿ ಹೊರತಂದಿದ್ಧಾರೆ. ತಮಿಳು ಕನ್ನಡ ಸಾಹಿತ್ಯದ ಸಂಬಂಧ (ತಮಿಳಿನಲ್ಲಿ-ಸಂಶೋಧನೆ), ಚೋಳ-ಪಲ್ಲವ-ಶಿಲ್ಪಕಲೆ, ಅಶೋಕ ಮಿತ್ರನ್ ಕಥೆಗಳು (ಭಾಷಾಂತರ), ಸಂಕ್ರಾಂತಿ (ಭಾಷಾಂತರ), ಅತ್ತಿಮಬ್ಬೆ (ಸಂಶೋಧನೆ), ಶ್ರೀಲಂಕಾದ ತಮಿಳು ಕವಿತೆಗಳು, 6, 7, 8  ಮತ್ತು 10ನೇ ತರಗತಿಯ ವಿಜ್ಞಾನ ಪಠ್ಯಪುಸ್ತಕಗಳ ಸಂಪಾದನೆ, ನಾನು ಅವನಲ್ಲ ಅವಳು (ಅನುವಾದ). ಕರ್ನಾಟಕ ಲೇಖಕಿಯರ ಸಂಘದ ’ಎಚ್.ವಿ.ಸಾವಿತ್ರಮ್ಮ ದತ್ತಿನಿಧಿ ಬಹುಮಾನ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತ” ಲಭಿಸಿದೆ. ಕಾಂತಾವರ ಕನ್ನಡಸಂಘವು ’ಕರ್ನಾಟಕ ...

READ MORE

Related Books