ಪರಿಧಿ

Author : ಸುಧಾ ಮೂರ್ತಿ

₹ 180.00




Year of Publication: 2019
Published by: ಸಪ್ನ ಬುಕ್ ಹೌಸ್

Synopsys

ಹೆಂಗಳೆಯರ ಮನದ ಪಡಿಯಚ್ಚು ಸುಧಾಮೂರ್ತಿಯವರ "ಪರಿಧಿ" ಕಾದಂಬರಿ. ಸಮಾಜದ ದೃಷ್ಟಿಯಲ್ಲಿ ಪರಮಸುಖಿಯಾಗಿ ಕಂಡರೂ ಒಂಟಿತನದಿಂದ ಬಳಲುತ್ತಾ ನೋವನ್ನು ಯಾರೊಂದಿಗೂ ಹೇಳಲಾಗದೇ ಮನೋರೋಗಿಯಾಗಿ ಬಳಲುವ ಕಥೆ ಇದು ಜೊತೆಗೆ ವಾಸ್ತವದ ಇನ್ನೊಂದು ರೂಪ ಈ ಪುಸ್ತಕ. ಹಣದಿಂದ ಗುಣ ಬದಲಾಗಿ ಅನುಭವಿಸುವ ಯಾತನೆ ಇದರಲ್ಲಿದೆ .

About the Author

ಸುಧಾ ಮೂರ್ತಿ
(18 August 1950)

ಕನ್ನಡ ಹಾಗೂ ಇಂಗ್ಲಿಷ್ ಬರಹಗಾರ್ತಿ, ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಜನಿಸಿದ್ದು 1950 ಆಗಸ್ಟ್‌ 18ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ. ತಾಯಿ ವಿಮಲಾ, ತಂದೆ ರಾಮಚಂದ್ರ ಕುಲಕರ್ಣಿ. ವೃತ್ತಿಯಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಇವರು ಕನ್ನಡ ಹಾಗೂ ಇಂಗ್ಲಿಷ್ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ.  ಅತಿರಿಕ್ತೆ, ಅವ್ಯಕ್ತೆ, ಮಹಾಶ್ವೇತೆ, ಡಾಲರ್ ಸೊಸೆ, ಋಣ, ತುಮುಲ, ಯಶಸ್ವಿ (ಕಾದಂಬರಿ), ಸಾಮಾನ್ಯರಲ್ಲಿ ಅಸಮಾನ್ಯರು (ಅಂಕಣ ಬರಹಗಳು), ಗುಟ್ಟೊಂದು ಹೇಳುವೆ, ಮನದ ಮಾತು (ಅನುಭವ ಕಥನ), ಹಕ್ಕಿಯ ತೆರದಲಿ ಮುಂತಾದ ಹಲವಾರು ಕೃತಿಗಳನ್ನು ರಚಿಸಿದ್ದಾರೆ.  ಸುಧಾ ಮೂರ್ತಿ ಅವರಿಗೆ ರೋಟರಿ ...

READ MORE

Related Books