ಪ್ರಬಂಧ ಬರೆಯುವುದು ಹೇಗೆ ?

Author : ಟಿ.ಎಸ್. ಗೋಪಾಲ್

Pages 72

₹ 45.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಪ್ರೌಢಶಾಲಾ ಹಂತದಿಂದ ಸ್ನಾತಕೋತ್ತರ ಹಾಗೂ ಮುಂದಿನ ವಿದ್ಯಾಭ್ಯಾಸದಲ್ಲಿ ಪ್ರಬಂಧ ಬರೆವಣಿಗೆ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಅದರ ರಚನೆ, ಪೀಠಿಕೆ, ವಿಷಯ ವಸ್ತುವಿನ ಆಯ್ಕೆಯಿಂದ ಅದನ್ನು ಕಲೆಯಾಗಿ ಬರೆಯುವುದರ ಕುರಿತು ಲೇಖಕರು ಇಲ್ಲಿ ಚರ್ಚಿಸಿದ್ದಾರೆ. ವಿದ್ಯಾರ್ಥಿಗಳು, ಅಧ್ಯಾಪಕರಿಗೆ ಇದು ಉಪಯುಕ್ತ ಕೃತಿ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books