ಪ್ರಭು ಜೋಕ್ಸ್

Author : ಪ್ರಭುಶಂಕರ

Pages 134

₹ 64.00




Year of Publication: 2019
Published by: ಡಿ.ವಿ.ಕೆ. ಮೂರ್ತಿ
Address: ಕೃಷ್ಣಮೂರ್ತಿಪುರಂ, ಮೈಸೂರು 570004

Synopsys

ಅನೇಕ ಬಗೆಯ ಬಿಗಿತಗಳಿಗೆ, ಮಾನಸಿಕ ಒತ್ತಡಗಳಿಗೆ ಸಿಕ್ಕಿ ನರಳುತ್ತಿರುವವರು ನಾವು, ಅವುಗಳಿಂದ ಪಾರಾಗಿ, ನಾವೂ ನಕ್ಕು ಇತರರಿಗೂ ನಗೆಯನ್ನು ನೀಡುವ ಹಾಸ್ಯ ಬರಹಗಳು ಇಲ್ಲಿವೆ. "ಜೋಕು ಕಂಡಲ್ಲಿ ನಿಲ್ಲುವರಯ್ಯ, ನಿಂತು ನೋಡಿ/ಓದಿ ನಕ್ಕು ನಲಿಯುವರಯ್ಯ, ಬರೆದು ಇತರರನ್ನು ನಗಿಸುವರಯ್ಯ" ಎಂಬಂತೆ ಕೃತಿಯೂ ಹಾಸ್ಯದ ಹೊನಲಲ್ಲಿ ತೇಲಿಸುತ್ತದೆ. ಕೃತಿಯ ಕರ್ತೃ ಪ್ರಭುಶಂಕರ.

About the Author

ಪ್ರಭುಶಂಕರ
(15 February 1929)

ಬರಹಗಾರರಾದ ಪ್ರಭುಶಂಕರ ಅವರು ಜನಿಸಿದ್ದು 1929  ಫೆಬ್ರುವರಿ 15ರಂದು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ಕುವೆಂಪು ಅವರ ಮಾರ್ಗದರ್ಶನದಲ್ಲಿ ‘ಕನ್ನಡದಲ್ಲಿ ಭಾವಗೀತೆ’ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು.  ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಇವರು  ಅಮೆರಿಕ ಭೇಟಿಯ ಕುರಿತು ’ಅಮೆರಿಕಾದಲ್ಲಿ ನಾನು ಮತ್ತು ಶಾಂತಿ’ ಎಂಬ ಪ್ರವಾಸ ಕಥನ ರಚಿಸಿದ್ದಾರೆ. ಅವರ ಕೆಲವು ಕೃತಿಗಳು- ಕನ್ನಡದಲ್ಲಿ ಭಾವಗೀತೆ, ಅಂಗುಲೀಮಾಲ, ಆಮ್ರಪಾಲಿ, ಖಲೀಲ್ ಗಿಬ್ರಾನ್, ಕಾವ್ಯಯೋಗ, ಅಮೆರಿಕದಲ್ಲಿ ನಾನು ಶಾಂತಿ, ನಿವೇದಿತಾ, ಜನ-ಮನ, ಚಿಂತೆ-ಚಿಂತನೆ, ಮಂದಹಾಸ ಮೀಮಾಂಸೆ ಇತ್ಯಾದಿ.  ...

READ MORE

Related Books