ಪ್ರೇಮಾ ಕಾರಂತ

Author : ಗೀತಾ ಶೆಣೈ

Pages 48

₹ 22.00




Year of Publication: 2008
Published by: ಸಪ್ನ ಬುಕ್ಸ್‌
Address: 2 ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು
Phone: 08040114455

Synopsys

ಕನ್ನಡ ರಂಗಭೂಮಿಯಲ್ಲಿ ಪ್ರಸಿದ್ದರಾಗಿದ್ದ ರಂಗಕರ್ಮಿ ಪ್ರೇಮಾ ಕಾರಂತ, ಕನ್ನಡ ಚಿತ್ರರಂಗದ ಮೊದಲ ಮಹಿಳಾ ನಿdರ್ದೇಶಕಿ. ಇವರು ನಿರ್ದೇಶಿಸಿದ ಫಣಿಯಮ್ಮ ಸಿನಿಮಾಗೆ ರಾಷ್ಟ್ರಮಟ್ಟದ ಪ್ರಶಸ್ತಿಗಳು ಸಂದಿವೆ. ರಂಗಭೂಮಿಯಲ್ಲಿ ವಿಶೇಷ ಆಸಕ್ತಿ ಬೆಳೆಸಿಕೊಂಡು, ನಾಟಕ ರಂಗದ ಹಲವಾರು ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ದುಡಿದವರು. ಇವರ ಬದುಕು ಸಾಧನೆಗಳನ್ನು ಈ ಕೃತಿಯಲ್ಲಿ ಗೀತಾ ಶೆಣೈ ಅವರು ಪರಿಚಯಿಸಿದ್ದಾರೆ.

About the Author

ಗೀತಾ ಶೆಣೈ
(13 June 1954)

ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'.   ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...

READ MORE

Related Books