ಪುನಶ್ಚೇತನ ಯೋಗದ ಹಾದಿ

Author : ಎಸ್.ಎನ್. ಓಂಕಾರ್

Pages 56

₹ 59.00




Year of Publication: 2019
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 9900998686

Synopsys

ಯೋಗರತ್ನ ಡಾ. ಎಸ್. ಎನ್ ಓಂಕಾರ್‍ ಅವರ ’ಪುನಶ್ಚೇತನ ಯೋಗದ ಹಾದಿ’ ಪುಸ್ತಕವು ಯೋಗ ಹಾಗೂ ಆಧ್ಯಾತ್ಮಿಕ ಜಗತ್ತಿಗೆ ಬಹು ದೊಡ್ಡ ಕೊಡುಗೆ ಎನ್ನಬಹುದು. ಯೋಗಾಭ್ಯಾಸದ ಕುರಿತಾದ ಅರ್ಥಪೂರ್ಣ ಮಾಹಿತಿಗಳೊಂದಿಗೆ ವಿವರಿಸುವ ಈ ಕೃತಿಯು  ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸಗಳ ಕುರಿತು ಪರಿಚಯಿಸುತ್ತದೆ. ಆಧುನಿಕ ಜೀವನ ಶೈಲಿಯಲ್ಲಿ ದೈನಂದಿನ ಜೀವನಕ್ಕೆ ಅಗತ್ಯವಿರುವ ಯೋಗದ ಅನುಕೂಲತೆಗಳನ್ನು , ಹಾಗೂ ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಆರೋಗ್ಯವೂ ಒಳಗೊಂಡಿರುವ ಅಭ್ಯಾಸದ ವಿಧಾನದ ಕುರಿತು ಪರಿಚಯಿಸುತ್ತದೆ. 

 

About the Author

ಎಸ್.ಎನ್. ಓಂಕಾರ್

ವೃತ್ತಿಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (Indian Institute of Science) ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯ ಸಂಶೋಧನಾ ವಿಜ್ಞಾನಿಯಾಗಿರುವ ಡಾ.ಎಸ್.ಎನ್. ಓಂಕಾರ್ ಅವರು ಬಿ.ಕೆ.ಎಸ್. ಅಯ್ಯಂಗಾರ್ ಅವರ ಆಪ್ತ ಶಿಷ್ಯರುಗಳಲ್ಲಿ ಒಬ್ಬರು. ಕಳೆದ ಮೂರು ದಶಕಗಳಿಂದ ನಿರಂತರವಾಗಿ ಯೋಗ ವಿಜ್ಞಾನವನ್ನು ಅಭ್ಯಾಸ, ಅಧ್ಯಯನ ಮತ್ತು ಅಧ್ಯಾಪನವನ್ನು ಮಾಡಿ, ಯೋಗ ಚಿಕಿತ್ಸೆ ಮತ್ತು ಸಂಶೋಧನೆಗಳನ್ನು ನಡೆಸುತ್ತಿರುವ ಇವರು ಯೋಗ ಶಿಕ್ಷಣವನ್ನು ಕ್ರೀಡಾ ಕ್ಷೇತ್ರದಲ್ಲಿ ಪರಿಚಯಿಸಿದವರಲ್ಲೇ ಮೊದಲಿಗರಾಗಿದ್ಧಾರೆ.  ...

READ MORE

Related Books