ಡಾ.ಅನಿಲ್‌ಕುಮಾರ್ ಪಿ.ಜಿ. ಅವರು ಬರೆದ ಕೃತಿ. ಇದು ನನ್ನ ಮೊದಲ ಪುಸ್ತಕ 'ಎಂದು ಲೇಖಕ ಹೇಳಿಕೊಂಡಿದ್ದಾರೆ. ’ರಸ್ತೆ ಸುರಕ್ಷತೆ' ಪ್ರಕಟವಾದ ನಂತರ ರಸ್ತೆ ಸುರಕ್ಷತೆಯ ಬಗ್ಗೆ ಹೇಳದೆ ಉಳಿದ ಮಾತುಗಳಿಗೆ ಕವನದ ರೂಪವನ್ನು ಕೊಡುವ ಪ್ರಯತ್ನದ ಪ್ರತಿಫಲವೇ 'ರಸ್ತೆ ಸುರಕ್ಷಾ ಶತಕ'.
ಅನಿಲ್ ಕುಮಾರ್ ಪಿ.ಗ್ರಾಮಪುರೋಹಿತ್ ಅವರು ಎಂ.ಎಸ್ಸಿ, ಎಂ.ಫಿಲ್, ಪಿಹೆಚ್ ಡಿ ಪದವೀಧರರು. ಸಾಹಿತ್ಯ ಕೃಷಿಯಲ್ಲಿ ಮೂರು ದಶಕಗಳಿಂದಲೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದಾರೆ. ತಮ್ಮ ಪೊಲೀಸ್ ಇಲಾಖೆಯ ಸೇವೆಯೊಂದಿಗೆ ಸಾಹಿತ್ಯದ ಬಗ್ಗೆ ಒಲವನ್ನು ಬೆಳೆಸಿಕೊಂಡಿರುವ ಇವರು ಈಗಾಗಲೇ ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ರಸ್ತೆ ಸುರಕ್ಷತೆ, ರಸ್ತೆ ಸುರಕ್ಷಾ ಶತಕ ಪುಸ್ತಕಗಳನ್ನು ರಚಿಸಿದ್ದಾರೆ. ಜೊತೆಗೆ ಜೀಕಬೇಕು, ತುಂತುರು, ಪಟ್ಟಕ ಎಂಬ ಮೂರು ಕವನ ಸಂಕಲನಗಳನ್ನು ಹೊರತಂದಿದ್ದಾರೆ. ಕೃತಿಗಳು: ಜೀಕಬೇಕು, ತುಂತುರು, ರಸ್ತೆ ಸುರಕ್ಷತೆ, ರಸ್ತೆ ಸುರಕ್ಷಾ ಶತಕ , ಪಟ್ಟಕ , ಮೆಲುಕು, ಭಾವತೋರಣ, ಟ್ರಾಫಿಕ್ ಮ್ಯಾನ್ಯುಯಲ್ (ಅನುವಾದ), Traffic is ...
READ MORE