ಬಿ.ಆರ್. ಮಂಜುನಾಥ್
(21 December 1940)
ಲೇಖಕ ಬಿ. ಆರ್. ಮಂಜುನಾಥ್ ಅವರು ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಚಳುವಳಿಗೆ, ಸಾಂಸ್ಕೃತಿಕ ಆಂದೋಲನಕ್ಕೆ ಧುಮುಕಿದವರು. ಜಾನ್ ರೀಡ್ ಅವರ 'ಟೆನ್ ಡೇಸ್ ದಟ್ ಶುಕ್ ದ ವರ್ಲ್, ಸಮಾಜವಾದಿ ವೈದ್ಯಕೀಯದ ಕುರಿತಾದ 'ರೆಡ್ ಮೆಡಿಸಿನ್', ಇ.ಎಚ್.ಕಾರ್ ಅವರ 'ವಾಟ್ ಈಸ್ ಹಿಸ್ಟರಿ' ಅವರ ಅನುವಾದಿತ ಕೃತಿಗಳಲ್ಲಿ ಕೆಲವು. ವಿವಿಧ ಸಾಂಸ್ಕೃತಿಕ, ವಿದ್ಯಾರ್ಥಿ-ಯುವಜನ ಪತ್ರಿಕೆಗಳ ಸಂಪಾದಕರಾಗಿದ್ದ ಅವರು ಭಗತ್ ಸಿಂಗ್ರ ಕುರಿತು ಪುಸ್ತಕಗಳನ್ನು ಬರೆದಿರುವುದಲ್ಲದೆ ಅನೇಕ ನಾಟಕ, ಬೀದಿ ನಾಟಕಗಳನ್ನು ಸಹ ರಚಿಸಿ ಆಡಿಸಿದ್ದಾರೆ. ಪ್ರಸ್ತುತ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದು ವಿವಿಧ ಜನಪರ ಆಂದೋಲನಗಳಲ್ಲಿ ...
READ MORE