ಸಮಾನಾರ್ಥ ಪದಕೋಶ

Author : ಟಿ.ಎಸ್. ಗೋಪಾಲ್

Pages 72

₹ 50.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001

Synopsys

ಒಂದು ಭಾಷೆಯಲ್ಲಿ ಒಂದು ಪದಕ್ಕೆ ಹಲವಾರು ಸಮಾನಾರ್ಥಕ ಪದಗಳಿದ್ದು ಅದು ಭಾಷೆಯ ಸಂಪತ್ತು ಹೌದು. ಅಂತಹ ಪದಗಳಿಗೆ ಸಮಾನಾರ್ಥಕ ಪದ ಮತ್ತು ಅರ್ಥವನ್ನು ತಿಳಿಸಿದ್ದು ಕನ್ನಡ ಕಲಿಕೆ ಹಾಗೂ ಬೋಧನೆಯಲ್ಲಿ ಲೇಖಕ ಟಿ.ಎಸ್. ಗೋಪಾಲ ಅವರು ಪರಿಣಾಮಕಾರಿಯಾಗಿ ವಿವರಿಸಿದ್ದಾರೆ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books