ಸಂಭೃತಿ

Author : ಪ್ರಣತಾರ್ತಿಹರನ್

Pages 172

₹ 60.00




Year of Publication: 2001
Published by: ಸಮುದಾಯ ಅಧ್ಯಯನ ಕೇಂದ್ರ
Address: ಮೈಸೂರು

Synopsys

ಸಂಕೇತಿ ಸಮುದಾಯದ ಅಧ್ಯಯನಕ್ಕೆಂದು ಕ್ಷೇತ್ರಕಾರ್ಯ ಮಾಡಿ ಸಂಗ್ರಹಿಸಿದ ಮಾಹಿತಿಯನ್ನು ಒಳಗೊಂಡ ಕೃತಿ-ಸಂಭೃತಿ. ಅವೆಲ್ಲವೂ ಸಂಕೇತಿ-ಬ್ರಾಹ್ಮಣ-ಹಿಂದೂ ಸಮುದಾಯಗಳಿಗೆ ಸಂಬಂಧಿಸಿದ ಪ್ರಶ್ನೆಗಳು, ದೇಶಕ್ಕೆ ಸಂಬಂಧಿಸಿದವು. ಅವರ ಆಚರಣೆ, ತತ್ತ್ವಕ್ಕೆ ಸಂಬಂಧಿಸಿದವು. ಹಳ್ಳಿಯಲ್ಲಿದ್ದು ಸಾಂಪ್ರದಾಯಿಕ ಕೃಷಿ ಜೀವನ ನಡೆಸುವ ವೈದಿಕರೇ ಹೆಚ್ಚು ಎಂಬ ಮಾಹಿತಿಗೆ ಪೂರಕವಾದ ಸಾಕ್ಷವನ್ನು ಒದಗಿಸಿ, ವಿಶ್ಲೇಷಿಸಿರುವ ಪ್ರಮುಖ ಕೃತಿ ‘ಸಂಭೃತಿ’.

About the Author

ಪ್ರಣತಾರ್ತಿಹರನ್

ಸಾಹಿತ್ಯ ರಂಗದಲ್ಲಿ ನಿರಂತರ ಬರೆಯುವ ಸೃಜನಶೀಲತೆಯನ್ನು ಕಾಪಿಟ್ಟುಕೊಂಡಿರುವ ಪ್ರಣತಾರ್ತಿಹರನ್ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣದವರು. ತೋಟಗಾರಿಕೆಯೇ ಕುಲಕಸುಬಾಗಿದ್ದ, ಹರಿಕಥೆ ಮತ್ತು ಗಮಕ ಕಲೆಯನ್ನು ರೂಢಿಸಿಕೊಂಡ ಪೂರ್ವಿಕರಿದ್ದ ಮನೆತನದಲ್ಲಿ ಹುಟ್ಟಿ, ಪ್ರಖರ ಸಾಂಸ್ಕೃತಿಕ ಮತ್ತು ವಿದ್ವತ್ ಪರಿಸರದ ಸಂಸ್ಕಾರ ಪಡೆದವರು ಪ್ರಣತಾರ್ತಿಹರನ್. ಜಾನಪದ ಮತ್ತು ಭಾರತೀಯ ಸಾಹಿತ್ಯದ ಸ್ನಾತಕೋತ್ತರ ಡಿಪ್ಲೊಮಾ ಪದವಿ ಪಡೆದಿದ್ಧಾರೆ. 2015ನೇ ಸಾಲಿನ ಪ್ರವಾಸ ಸಾಹಿತ್ಯ ಪ್ರಕಾರದ ಅತ್ಯುತ್ತಮ ಕೃತಿಗೆ ಅವರ ‘ಆಸುಪಾಸು’ ಪ್ರವಾಸ ಕಥನ ಆಯ್ಕೆಯಾಗಿದೆ. ...

READ MORE

Related Books