ಸಂಕ್ಷಿಪ್ತ ಕನ್ನಡ ವ್ಯಾಕರಣ

Author : ಶರಣಬಸಪ್ಪ ವಡ್ಡನಕೇರಿ

Pages 75

₹ 30.00




Year of Publication: 2016
Published by: ಶರಣ ಪ್ರಕಾಶನ
Address: ಕಲಬುರಗಿ
Phone: 08472225320

Synopsys

ಲೇಖಕ ಡಾ. ಶರಣಬಸಪ್ಪ ವಡ್ಡನಕೇರಿ ಅವರ ಕೃತಿ-ಸಂಕ್ಷಿಪ್ತ ಕನ್ನಡ ವ್ಯಾಕರಣ. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕನ್ನಡ ವ್ಯಾಕರಣ ಕಲಿಕೆಗೆ ಪೂರಕವಾಗಿರುವಂತೆ ಈ ಕೃತಿ ರಚಿಸಿದ್ದು, ವರ್ಣಮಾಲೆ,ಕಾಗುಣಿತ, ನಾಮಪದ, ಕ್ರಿಯಾಪದ, ಧಾತು, ಲಿಂಗ, ವಚನಗಳು, ಕಾಲಗಳು ಲೇಖನ ಚಿಹ್ನೆಗಳು, ಸಂಧಿ ಸಮಾಸಗಳು, ಜೋಡಿ ನುಡಿಗಳು,ತತ್ಸಮ-ತದ್ಭವ, ಛಂದಸ್ಸು,ಅಲಂಕಾರವನ್ನು ಸರಳ ಮತ್ತು ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ವಿವರಿಸಲಾಗಿದೆ.

About the Author

ಶರಣಬಸಪ್ಪ ವಡ್ಡನಕೇರಿ
(22 May 1980)

ಲೇಖಕ ಡಾ. ಶರಣಬಸಪ್ಪ ವಡ್ಡನಕೇರಿ ಅವರು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾoವ್ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾರ್ಥಮಿಕ, ಪ್ರೌಢ ಶಿಕ್ಷಣ ಪಡೆದು, ನಂತರ, ಗುಲಬರ್ಗಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಅರ್ಥಶಾಸ್ತ್ರ) ಪದವೀಧರರು. ಕುವೆಂಪು ವಿಶ್ವವಿದ್ಯಾಲಯದಿಂದ ಪ್ರಥಮ ರ್‍ಯಾಂಕ್ ನಲ್ಲಿ ಎಂ. ಎ (ಶಿಕ್ಷಣ) ಪದವೀಧರರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ಎ (ಪತ್ರಿಕೋದ್ಯಮ ) ಪದವೀಧರರು. ಅಲ್ಲದೇ, ಎಂ. ಫಿಲ್ ಮತ್ತು ಪಿ.ಎಚ್ ಡಿ ಹಾಗೂ ಡಿ. ಲಿಟ್ ಪದವೀಧರರು. ತಾಯಿಯವರ ಹೆಸರಿನಲ್ಲಿ ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನ ಸ್ಥಾಪಿಸಿ, ಆ ಮೂಲಕ 60 ಕ್ಕಿಂತ ಹೆಚ್ಚು ...

READ MORE

Related Books