ಸಂಪೂರ್ಣ ಸ್ವಾಸ್ಥ್ಯ ಸೂತ್ರ ಸೂರ್ಯ ನಮಸ್ಕಾರ

Author : ಎಸ್.ಎನ್. ಓಂಕಾರ್

Pages 138

₹ 120.00




Year of Publication: 2014
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯ ಸಂರಕ್ಷಣೆ ಅತ್ಯಗತ್ಯ. ಸಂಪೂರ್ಣ ಸ್ವಾಸ್ಥ್ಯ ಜೀವನಕ್ಕೆ ಸೂರ್ಯ ನಮಸ್ಕಾರದ ಉಪಯೋಗಗಳೇನು? ಸೂರ್ಯ ನಮಸ್ಕಾರ ಮಾಡುವ ವಿಧಾನವನ್ನು ಈ ಕೃತಿಯು ವಿವರಿಸುತ್ತದೆ.

About the Author

ಎಸ್.ಎನ್. ಓಂಕಾರ್

ವೃತ್ತಿಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (Indian Institute of Science) ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯ ಸಂಶೋಧನಾ ವಿಜ್ಞಾನಿಯಾಗಿರುವ ಡಾ.ಎಸ್.ಎನ್. ಓಂಕಾರ್ ಅವರು ಬಿ.ಕೆ.ಎಸ್. ಅಯ್ಯಂಗಾರ್ ಅವರ ಆಪ್ತ ಶಿಷ್ಯರುಗಳಲ್ಲಿ ಒಬ್ಬರು. ಕಳೆದ ಮೂರು ದಶಕಗಳಿಂದ ನಿರಂತರವಾಗಿ ಯೋಗ ವಿಜ್ಞಾನವನ್ನು ಅಭ್ಯಾಸ, ಅಧ್ಯಯನ ಮತ್ತು ಅಧ್ಯಾಪನವನ್ನು ಮಾಡಿ, ಯೋಗ ಚಿಕಿತ್ಸೆ ಮತ್ತು ಸಂಶೋಧನೆಗಳನ್ನು ನಡೆಸುತ್ತಿರುವ ಇವರು ಯೋಗ ಶಿಕ್ಷಣವನ್ನು ಕ್ರೀಡಾ ಕ್ಷೇತ್ರದಲ್ಲಿ ಪರಿಚಯಿಸಿದವರಲ್ಲೇ ಮೊದಲಿಗರಾಗಿದ್ಧಾರೆ.  ...

READ MORE

Related Books