ಮಾಸ್ತಿ ವೆಂಕಟೇಶ ಅಯ್ಯಂಗಾರ್ (ಶ್ರೀನಿವಾಸ) ಅವರ ಕೃತಿ-ಸಂಕ್ಷಿಪ್ತ ವಾಲ್ಮೀಕಿ ರಾಮಾಯಣ. ಸಾಕಷ್ಟು ರಾಮಾಯಣಗಳು ತಮ್ಮದೇ ಆದ ರೀತಿಗಳಲ್ಲಿ ಪ್ರಕಟವಾಗಿದ್ದರೂ ಮೂಲ ವಾಲ್ಮೀಕಿ ರಾಮಾಯಣದಿಂದ ಹೊರತಾಗಿಲ್ಲ. ಈ ಕೃತಿಯು ಸಹ ರಾಮಾಯಣವನ್ನು ಸಂಕ್ಷಿಪ್ತವಾಗಿ ವಿವರಿಸುತ್ತದೆ. ತೀರಾ ಸರಳ ಭಾಷೆಯಲ್ಲಿರುವುದರಿಂದ ಹೆಚ್ಚು ಹೆಚ್ಚು ಓದುಗರನ್ನು ಆಕರ್ಷಿಸುತ್ತದೆ.
©2024 Book Brahma Private Limited.