ಸ್ಮೃತಿ ಮತ್ತು ಕೃತಿ

Author : ಟಿ.ಪಿ. ಅಶೋಕ

Pages 360

₹ 240.00




Year of Publication: 2017
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 0804011 4455

Synopsys

ಲೇಖಕ ಟಿ. ಪಿ. ಅಶೋಕ ಅವರ ಹದಿನೆಂಟು ವಿಮರ್ಶಾತ್ಮಕ ಲೇಖನಗಳ ಸಂಗ್ರಹ ‘ಸ್ಮೃತಿ ಮತ್ತು ಕೃತಿ’. ಬೋಳುವಾರು, ನೇಮಿಚಂದ್ರ ಮುಂತಾದ ಸಾಹಿತಿಗಳ ಕುರಿತು ಅವರು ವಿಶ್ಲೇಷಿಸಿದ್ದು ಕನ್ನಡದ  ಹಲವು ಕಾದಂಬರಿ, ನಾಟಕಗಳ ಕುರಿತ ವಿಮರ್ಶಾ ಲೇಖನಗಳನ್ನು ಇಲ್ಲಿ ಕಾಣಬಹುದು. ಲೇಖನಗಳ ವಿಷಯ ವೈಶಾಲ್ಯತೆ ಮತ್ತು ವಸ್ತುನಿಷ್ಠತೆಯಿಂದ ಈ ಕೃತಿ ಮಹತ್ವದ್ದಾಗಿದೆ.

About the Author

ಟಿ.ಪಿ. ಅಶೋಕ
(26 August 1955)

ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...

READ MORE

Related Books