ಸೂರ್ಯ ನಮಸ್ಕಾರ

Author : ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ (ತಿರುಕ)

Pages 66

₹ 205.00




Year of Publication: 2007
Published by: ಅನಾಥಸೇವಾಶ್ರಮ ವಿಶ್ವಸ್ತ ಸಮಿತಿ
Address: ಮಲ್ಲಾಡಿಹಳ್ಳಿ- 577531, ಹೊಳಲ್ಕೆರೆ ತಾಲ್ಲೂಕು

Synopsys

‘ಸೂರ್ಯ ನಮಸ್ಕಾರ’ ತತ್ವ ಮತ್ತು ಆಚರಣೆ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ ಅವರ ಕೃತಿ. ಇಲ್ಲಿ ಅವತರಣಿಕೆ, ಪೂರ್ವಸಿದ್ಧತೆ, ಆಸನವಿಧಿ, ಆಹಾರಾದಿ ನಿಯಮಗಳು ಮತ್ತು ಉಪಾಸನೆ ಎಂಬ ಲೇಖನಗಳಲ್ಲಿ ಸೂರ್ಯ ನಮಸ್ಕಾರದ ತತ್ವ ಮತ್ತು ಆಚರಣೆಗಳ ಕುರಿತು ವಿವರಿಸಲಾಗಿದೆ.

About the Author

ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ (ತಿರುಕ)
(18 March 1891 - 04 August 1996)

ಕೇರಳದಲ್ಲಿ ಹುಟ್ಟಿ, ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿದ್ದು, ತಿರುಕ ಎಂ ಕಾವ್ಯನಾಮದೊಂದಿಗೆ ಬೆಳೆದವರು. ತಂದೆ ಅನಂತ ಪದ್ಮನಾಭ ನಂಬೂದರಿ, ತಾಯಿ ಪದ್ಮಂಬಾಳ್. ಈ ಮಗುವಿಗೆ ದೇಹ ವಿಕಾರ ಹಾಗೂ ಮೆದುಳಿನ ಬೆಳವಣಿಗೆ ಸರಿಯಾಗಿರಲಿಲ್ಲ. ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ದಂಪತಿ ಬಾರಕೂರಿನಲ್ಲಿ ತಂಗಿದ್ದರು. ಆ ಹಾದಿಯಲ್ಲಿ ಉಡುಪಿಗೆ ಹೊರಟಿದ್ದ ಮಂತ್ರಾಲಯದ ಪೀಠಸ್ಥ ಸ್ವಾಮಿಗಳು ಈ ಮಗುವನ್ನು ಕಂಡು ಕೀರ್ತಿವಂತನಾಗುವುದಾಗಿ ಹರಸುತ್ತಾರೆ.  ತಂದೆ ಈ ಮಗುವನ್ನು ಸಾಕಲಾಗದೆ ಅತಿಥೇಯರಾಗಿದ್ದ ನರಸಿಂಹಯ್ಯ – ಪುತಲೀ ಬಾಯಿ ಅವರಿಗೆ ದತ್ಯತು ಕೊಟ್ಟು ಯಾತ್ರೆ ಹೊರಡುತ್ತಾರೆ. ಈ ಮಗು ಮುಂದೆ ರಾಘವೇಂದ್ರ ಎಂದು ನಾಮಕರಣವಾಗುತ್ತದೆ. ಕುಂದಾಪುರದ ಶಾಲೆಗೆ. ...

READ MORE

Related Books