ಸೋವಿಯತ್ ದೇಶ ಕಂಡೆ

Author : ಪಾಟೀಲ ಪುಟ್ಟಪ್ಪ

Pages 168

₹ 150.00




Year of Publication: 2016
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020
Phone: 094481 10034

Synopsys

ಖ್ಯಾತ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಅವರ ಪ್ರವಾಸ ಕಥನ-ಸೋವಿಯತ್ ದೇಶ ಕಂಡೆ. ಅವರು ಸೋವಿಯತ್ ರಷ್ಯಾಕ್ಕೆ ಪ್ರವಾಸ ಕೈಗೊಂಡಿದ್ದಾಗ ಅಲ್ಲಿಯ ಅನುಭವಗಳನ್ನು, ಕಾಣ್ಕೆಗಳನ್ನು ದಾಖಲಿಸಿದ್ದೇ ಈ ಕೃತಿ. ತಾವು ಈ ಹಿಂದೆ ವಿದ್ಯಾಭ್ಯಾಸಕ್ಕೆಂದು ಅಮೆರಿಕಾಕ್ಕೆ ಹೋಗಿದ್ದಾಗಿನ ಅನುಭವಗಳನ್ನು ಇಲ್ಲಿಯ ಅನುಭವಗಳಿಗೆ ಹೋಲಿಸಿ ನಂತರ ಭಾರತದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದಾರೆ. ಉತ್ತಮವಾದುದ್ದನ್ನು ಅಳವಡಿಸಿಕೊಳ್ಳಬೇಕು ಎಂಬ ಸಲಹೆಯೂ ಈ ಪ್ರವಾಸ ಕಥನದ ಆಶಯವಾಗಿದೆ.

About the Author

ಪಾಟೀಲ ಪುಟ್ಟಪ್ಪ
(14 January 1922 - 16 March 2020)

`ಪಾಪು’ ಎಂದೇ ಚಿರಪರಿಚಿತರಿರುವ ಪಾಟೀಲ ಪುಟ್ಟಪ್ಪ ಅವರು ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡವರು. ಇವರು ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದವರು. ತಂದೆ ಸಿದ್ಧಲಿಂಗಪ್ಪ-ತಾಯಿ ಮಲ್ಲಮ್ಮ. 1922ರ ಜನೆವರಿ 4ರಂದು ಜನಿಸಿದರು. ಶಾಲಾ ಶಿಕ್ಷಣವನ್ನು ಹಲಗೇರಿ, ಬ್ಯಾಡಗಿ, ಚಿತ್ರದುರ್ಗ, ಹಾವೇರಿಗಳಲ್ಲಿ ಮುಗಿಸಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಪೂರೈಸಿ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎಂ.ಎಂ.ಬಿ. ವ್ಯಾಸಂಗ ಮಾಡಿದರು. 1949ರಲ್ಲಿ ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಎಂ.ಎಫ್.ಪಿ ಪದವಿ ಗಳಿಸಿದರು. ‘ವಿಶಾಲ ಕರ್ನಾಟಕ’ ಪತ್ರಿಕೆ ಸಂಪಾದಕರಾಗಿ ಕೆಲಸಮಾಡಿದ ಪುಟ್ಟಪ್ಪನವರು ಕ್ಯಾಲಿಫೋರ್ನಿಯಾಗೆ ಹೋಗಿ ಬಂದ ಮೇಲೆ ‘ನವಯುಗ’ ಮಾಸಪತ್ರಿಕೆ ...

READ MORE

Related Books