ಕನ್ನಡ ಭಾಷೆ, ವ್ಯಾಕರಣ, ಕನ್ನಡ ಸಾಹಿತ್ಯ ಹೀಗೆ ಕನ್ನಡ ಸಾಹಿತ್ಯ ಹಾಗೂ ವ್ಯಾಕರಣದ ಸಂಪೂರ್ಣ ಮಾಹಿತಿಯುಳ್ಳ ಕೈಪಿಡಿ ಇದಾಗಿದೆ. ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾಗುವ ಬಗೆಬಗೆಯ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲ, ಸಾಮರ್ಥ್ಯಗಳನ್ನು ಉತ್ತಮಪಡಿಸಿಕೊಳ್ಳಲು ಈ ಕೃತಿಯೂ ಮಾರ್ಗದರ್ಶಿಯಾಗಬಲ್ಲದು.
©2024 Book Brahma Private Limited.