ಸ್ತ್ರೀ ಮತ್ತು ರಾಜಕಾರಣ

Author : ಕೆ. ಕೇಶವ ಶರ್ಮ

Pages 25

₹ 10.00




Year of Publication: 2000
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಸಮಾಜದ ಸ್ತ್ರೀಯರು, ಸಮಾಜದ ಆಡಳಿತರಂಗ, ರಾಜಕಾರಣದಲ್ಲಿ ಪಾತ್ರ ವಹಿಸಿರುವುದರ ಬಗ್ಗೆ ಇರುವ ಉಲ್ಲೇಖಗಳನ್ನು ಆಧರಿಸಿ ಈ ಕೃತಿಯನ್ನು ರಚಿಸಲಾಗಿದೆ. ರಾಜಕಾರಣ ಎಂದರೇನು? ಮಹಿಲೆ ಮತ್ತು ರಾಜಕಾರಣದ ನಡುವಿನ ಸಂಬಂಧ ಹಾಗೂ ಸವಾಲುಗಳ ಕುರಿತು ಈ ಕೃತಿಯು ಚರ್ಚಿಸುತ್ತದೆ. 

About the Author

ಕೆ. ಕೇಶವ ಶರ್ಮ

ಲೇಖಕ ಕೇಶವ ಶರ್ಮ ಕೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕದ ಹತ್ತಿರವಿರುವ ಕೋಡಂದೂರಿನವರು. ತಂದೆ ದಿವಂಗತ ಕೆ.ಕೆ. ನರಸಿಂಹಭಟ್ಟ, ತಾಯಿ ಕೆ.ಎನ್.ಸೀತಾ. ಲೇಖಕಿ ಸಬಿತಾ ಬನ್ನಾಡಿ ಕೇಶವ ಶರ್ಮ ಅವರ ಬಾಳ ಸಂಗಾತಿ. ಯಕ್ಷಗಾನದತ್ತ ಒಲವಿದ್ದ ಕೇಶವ ಶರ್ಮ ಅವರು ಹವ್ಯಾಸಿ ಯಕ್ಷಗಾನದ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಶಾಂತಿನಗರದಲ್ಲಿ ನೆಲೆಸಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಕೇಶವ ಶರ್ಮ ಅವರು ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಹೆಣ್ಣಿನ ಪರಿಕಲ್ಪನೆ ವಿಷಯದಡಿ ಪಿಎಚ್.ಡಿ ...

READ MORE

Related Books