ಸ್ತ್ರೀಸ್ವಾಸ್ಥ್ಯ ಸಂಹಿತೆ

Author : ಅನುಪಮಾ ನಿರಂಜನ

Pages 186

₹ 89.00




Year of Publication: 2019
Published by: ಡಿ.ವಿ.ಕೆ. ಮೂರ್ತಿ
Address: ಕೃಷ್ಣಮೂರ್ತಿಪುರಂ, ಮೈಸೂರು 570004

Synopsys

ಜನನೇಂದ್ರಿಯಗಳ ಯಾವ ಕಾಯಿಲೆಯಾದರೂ ಅಂಜಿಕೆಯಿಂದ ಹೆಣ್ಣು ಅದನ್ನು ಮುಚ್ಚಿಟ್ಟು ಹಾಗೇ ಸರಿದೂಗಿಸುವುದಕ್ಕೆ ಹೆಣಗಾಡುತ್ತಾರೆ. ಪರಿಣಾಮವಾಗಿ, ರೋಗ ಬೆಳೆಯುತ್ತಲೇ ಹೋಗುತ್ತದೆ. ಅದಕ್ಕಾಗಿ ಲೇಖಕಿ ಇಲ್ಲಿ ಜನನೇಂದ್ರಿಯಗಳ ಕಾಯಿಲೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. ಹೆಣ್ಣುಮಕ್ಕಳ ಆರೋಗ್ಯದ ಕಾಳಜಿ ಇಟ್ಟುಕೊಂಡು ರಚಿಸಿರುವ ಈ ಈ ಕೃತಿಯು ತಿಳಿವಳಿಕೆಯ ಅರಿವು ವಿಸ್ತರಿಸುವುದಕ್ಕೆ ನೆರವಾಗಿದೆ.

About the Author

ಅನುಪಮಾ ನಿರಂಜನ
(17 May 1934 - 15 February 1991)

ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು.  ಕಥಾಸಂಕಲನಗಳು- ...

READ MORE

Related Books