ಸ್ವಾದಿ ಅರಸು ಮನೆತನ

Author : ಎಂ.ಎಂ. ಕಲಬುರ್ಗಿ

Pages 170




Published by: ವೀರಶೈವ ಅಧ್ಯಯನ ಸಂಸ್ಥೆ
Address: ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಡಂಬಳ-ಗದಗ

Synopsys

ಉತ್ತರ ಕನ್ನಡ ಜಿಲ್ಲೆಯಲ್ಲಿ ವೀರಶೈವ ಧರ್ಮ ಪ್ರಸಾರವಾಗುವಂತೆ ನೋಡಿಕೊಂಡದ್ದು ಸ್ವಾದಿ ರಾಜಮನೆತನ. ವಿಜಯನಗರ-ಕೆಳದಿ-ಮುಸಲ್ಮಾನ-ಮರಾಠರು-ಪೋರ್ಚುಗೀಸರು ಹೀಗೆ ವಿವಿಧ ಸಂಸ್ಕೃತಿಯ ಆಡಳಿತಗಾರರ ಮಧ್ಯೆಯೂ ತಲೆ ಎತ್ತಿ ನಿಂತಿದ್ದ ಅರಸು ವಂಶ ಇದು. ಡಾ.ಎಂ.ಎಂ.ಕಲಬುರ್ಗಿ ಹಾಗೂ ಡಾ.ಅ. ಸುಂದರ ಕೃತಿಯ ಸಂಪಾದಕರು.

ಪುಸ್ತಕ ಪ್ರಕಟವಾಗುವವರೆಗೂ ಸ್ವಾದಿ ಮನೆತನದ ಇತಿಹಾಸ ನಿರ್ಲಕ್ಷ್ಯಕ್ಕೆ ಒಳಪಟ್ಟಿತ್ತು ಎಂಬುದನ್ನು ಗಮನಿಸಿದರೆ ಕೃತಿಯ ಮಹತ್ವ ಎಂತಹುದು ಎಂದು ಅರಿವಾಗುತ್ತದೆ.
 

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books