ತಮ್ಮಣ್ಣ ಮತ್ತು ಇರುವೆ ರಾಜಕುಮಾರಿ

Author : ಮತ್ತೂರು ಸುಬ್ಬಣ್ಣ

Pages 36

₹ 120.00




Year of Publication: 2013
Published by: ಅನು ಪ್ರಕಾಶನ
Address: #375/24, 15ನೇ ಮುಖ್ಯರಸ್ತೆ, ಎಂ.ಸಿ. ಬಡಾವಣೆ, ವಿಜಯನಗರ, ಬೆಂಗಳೂರು-560040
Phone: 94482005956

Synopsys

ಮತ್ತೂರು ಸುಬ್ಬಣ್ಣ ಅವರು ಬರೆದಿರುವ ಮಕ್ಕಳ ಕತೆ ‘ತಮ್ಮಣ್ಣ ಮತ್ತು ಇರುವೆ ರಾಜಕುಮಾರಿ’. ಹೆಸರೇ ಸೂಚಿಸುವಂತೆ ಇರುವೆಯೊಂದು ರಾಜಕುಮಾರಿಯಾಗುವ ಕತೆಯನ್ನು ಒಳಗೊಂಡಿದೆ. ರಾಜಕುಮಾರಿ ಹೇಗೆ ಇರುವೆ ಆಗಿದ್ದಳು? ತಮ್ಮಣ್ಣ ಹೇಗೆ ಇರುವೆಯ ನಿಜರೂಪ ಹೊರಗೆ ತರುತ್ತಾರೆ ಎಂಬುದನ್ನು ಸ್ವಾರಸ್ಯಕರವಾಗಿ ಕಟ್ಟಿಕೊಟ್ಟಿದ್ದಾರೆ ಲೇಖಕರು.

About the Author

ಮತ್ತೂರು ಸುಬ್ಬಣ್ಣ

ಮಕ್ಕಳ ಕತೆ, ಕವನ, ನಾಟಕ ರಚನೆಯಲ್ಲಿ ಹೆಸರಾಗಿರುವ ಮತ್ತೂರು ಸುಬ್ಬಣ್ಣ ಎಂತಲೇ ಪರಿಚಿತರಾಗಿರುವವರು ಹೊಸಹಳ್ಳಿ ಬಾಲಸುಬ್ರಹ್ಮಣ್ಯ. ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರಾಗಿ ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಇವರು ಮಕ್ಕಳ ಕತೆ ಹೇಳುವುದರಲ್ಲಿಯೂ ಸಿದ್ಧರು. ಮಾಡಿದ್ದುಣ್ಣೋ ಮಾಮಣ್ಣ, ಒಂದು ಕುರಿಯ ಕತೆ, ಅಂಶು ಮತ್ತು ರಾಬೊಟ್‌, ಸಮಯಪ್ರಜ್ಞೆ, ಕಾಡಿನ ಕತೆಗಳು, ಕುಮಾ ಮತ್ತು ಇತರ ಮಕ್ಕಳ ಕತೆಗಳು, ತಮ್ಮಣ್ಣ ಮತ್ತು ಇರುವೆ ರಾಜಕುಮಾರಿ, ವಿಚಿತ್ರ ಸಲಹೆ, ಒಂದು ಕುರಿಯ ಕತೆ, ಮಕ್ಕಳ ಕಥಾಲೋಕ ಭಾಗ-1, ಒಂದು ಕುರಿಯ ಕತೆ, ಮಕ್ಕಳ ಕಥಾಲೋಕ-೧,  ಹಣ್ಣಿನ ಕಳ್ಳ ...

READ MORE

Related Books