ಊರು

Author : ಬಸವರಾಜ ಕೋಡಗುಂಟಿ

Pages 86

₹ 70.00




Year of Publication: 2015
Published by: ಬಂಡಾರು ಪ್ರಕಾಶನ
Address: ಮಸ್ಕಿ, ಲಿಂಗಸಗೂರು ತಾ||, ರಾಯಚೂರು-584124
Phone: 9886407011

Synopsys

'ಊರು' ಲೇಖಕ, ಸಂಶೋಧಕ ಬಸವರಾಜ ಕೋಡಗುಂಟಿ ಅವರ ಸಂಪಾದಿತ ಕೃತಿ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಮತ್ತು ಭಾಷಾವಿಜ್ಞಾನದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಸವರಾಜ ಅವರು ಭಾಷಾ ವಿಜ್ಞಾನ, ಕನ್ನಡ ಮಾತಿನ ಇತಿಹಾಸ, ದ್ರಾವಿಡ ಮಾತಿನ ಮನೆತನ, ವಿಭಕ್ತಿ ಮೊದಲಾದ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರು. ಈ ಕೃತಿಯ ವಿಶೇಷತೆಯೆಂದರೆ ಇದು ಭಾಷಾವಿಜ್ಞಾನದ ವಿದ್ಯಾರ್ಥಿಗಳ ಲೇಖನಗಳ ಸಂಗ್ರಹ. ಒಂದು ಬ್ಯಾಚಿನ ಎಲ್ಲಾ ವಿದ್ಯಾರ್ಥಿಗಳಿಂದ ಲೇಖನಗಳನ್ನು ಬರೆಸಿ ಕೃತಿಯಾಗಿ ಪ್ರಕಟಿಸಿದ್ದಾರೆ

About the Author

ಬಸವರಾಜ ಕೋಡಗುಂಟಿ

ಬಸವರಾಜ ಕೋಡಗುಂಟಿ ಇವರು ಪ್ರಸ್ತುತ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಗುಲ್ಬರ್ಗದಲ್ಲಿ ಕನ್ನಡ ಭಾಷಾ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾಷಾ ವಿಜ್ಞಾನದಲ್ಲಿ ಆಸಕ್ತಿ ಇರುವ ಇವರು ಕನ್ನಡ ಮಾತಿನ ಇತಿಹಾಸ, ದ್ರಾವಿಡ ಮಾತಿನ ಮನೆತನ, ವಿಬಕ್ತಿ ಮೊದಲಾದ ಕ್ಶೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಕನ್ನಡ ವಿಬಕ್ತಿ ರೂಪಗಳ ಅಯ್ತಿಹಾಸಿಕ ಬೆಳವಣಿಗೆ, ಮಸ್ಕಿ ಕನ್ನಡದಾಗ ವಿಬಕ್ತಿ ರೂಪಗಳು, ಮಾತೆಂಬುದು, ಬಾಶಿಕ ಕರ್ನಾಟಕ. ಇತರ ಕೃತಿಗಳೆಂದರೆ ಭಾಷಾ ವಿಶ್ಲೇಷಣೆ, ಊರು, ಹೈದರಾಬಾದ್ ಕರ್ನಾಟಕ, ಕರ್ನಾಟಕದ ಮಾತುಗಳು, ದರಗಾ, ಹೈದರಾಬಾದ್ ಕರ್ನಾಟಕ ಸಾಲು ಸಂಪುಟಗಳು-6 (ಊರು, ಕೋಟೆ, ಶಾಸನ, ಕೆರೆ-ಬಾವಿ, ಕನ್ನಡ, ದರಗಾ) ಮುಂತಾದವು.  ...

READ MORE

Related Books