ವೈದೇಹಿ ಧ್ವನಿ

Author : ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)

Pages 124

₹ 248.00




Year of Publication: 2015
Published by: ಮಣಿಪಾಲ ಯುನಿವರ್ಸಿಟಿ ಪ್ರೆಸ್
Address: ಮಣಿಪಾಲ

Synopsys

ವೈದೇಹಿ ಧ್ವನಿ- ಲೇಖಕಿ ವೈದೇಹಿ ಅವರ ಆಯ್ದ ಕಥೆಗಳ ಸಂಗ್ರಹ ಕೃತಿ. ಆತ್ಮಕತೆಗಳ ನಿರೂಪಣೆ, ಮಕ್ಕಳ ನಾಟಕ, ಸ್ಮೃತಿ ಕಥನ, ಅನುವಾದ, ರೂಪಾಂತರ - ಹೀಗೆ ಸಾಹಿತ್ಯದ ನಾನಾ ಪ್ರಕಾರಗಳಲ್ಲಿ ಕೃಷಿ ಗೈದ ಲೇಖಕಿ, ಸ್ವತಃ ತಾವು ವಾಚಿಸಿದ ಅವರ ಕೆಲ ಆಯ್ದ ಕತೆ ಮತ್ತು ಕವನಗಳನ್ನು ಈ ಕೇಳು-ಪುಸ್ತಕದ ಪ್ರಕಟಣೆ ಮೂಲಕ ನೀಡಲಾಗಿದೆ. 

About the Author

ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)
(12 February 1945)

ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ.  ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...

READ MORE

Related Books