ವಸಾಹತು ಪ್ರಜ್ಞೆ ಮತ್ತು ವಿಮೋಚನೆ

Author : ರಹಮತ್ ತರೀಕೆರೆ

Pages 52

₹ 50.00




Year of Publication: 2015
Published by: ಅಭಿನವ ಪ್ರಕಾಶನ
Address: 17/18-2, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಕೀನ್ಯಾ ದೇಶದ ಕ್ರಾಂತಿಕಾರಿ ಲೇಖಕ ಗೂಗಿ ವಾ ಥಿಯಾಂಗೊ. ಗೂಗಿ ಅವರ ವೈಚಾರಿಕ ಚಿಂತನೆಗಳು ಅವರ ’ಡಿಕಲೊನೈಜಿಂಗ್ ದಿ ಮೈಂಡ್’ ಕೃತಿಯಲ್ಲಿವೆ. ಕನ್ನಡದ ಹೆಸರಾಂತ ಚಿಂತಕ-ಸಂಶೋಧಕ ರಹಮತ್ ಅವರ ತರೀಕರೆ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಜಾಗತೀಕರಣ, ಖಾಸಗೀಕರಣದಿಮದಾಗಿ  ಆರ್ಥಿಕ ಮತ್ತು ರಾಜಕೀಯ ವಿದ್ಯಮಾನಗಳು ಅನೇಕ ಸವಾಲು ಎದುರಿಸುತ್ತಿರುವ ಈ ದಿನಗಳಲ್ಲಿ ಎಲ್ಲ ಜನಭಾಷೆಗಳ ಮತ್ತು ಜನಸಂಸ್ಕೃತಿಗಳ ಕುರಿತು ಚಿಂತನೆ ಮಾಡುವವರಿಗೆ ಈ ಕೃತಿಯು ತಾತ್ವಿಕ ಪ್ರೇರಣೆ ನೀಡಬಲ್ಲದು.

About the Author

ರಹಮತ್ ತರೀಕೆರೆ
(26 August 1959)

ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿರುವ ರಹಮತ್ ತರೀಕೆರೆ ಅವರು ಸಂಶೋಧಕ, ವಿಮರ್ಶಕ, ಲೇಖಕ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಸಮತಳದವರಾದ (ಜ. 1959) ಅವರು ಮೈಸೂರು ವಿಶ್ವವಿದ್ಯಾಲಯದಿಂದ ಏಳು ಚಿನ್ನದ ಪದಕಗಳೊಂದಿಗೆ ಎಂ.ಎ. ಪದವಿ ಪಡೆದಿದ್ದಾರೆ. ಸ್ಪಷ್ಟ ಸೈದ್ಧಾಂತಿಕ ನಿಲುವು ಹೊಂದಿರುವ ರಹಮತ್ ಅವರು ಬಂಡಾಯ ಸಾಹಿತ್ಯ ಸಂಘಟನೆಯಲ್ಲಿದ್ದವರು. ಪಶ್ಚಿಮದ ಲೇಖಕರಿಗಿಂತ ಭಾರತೀಯ ಭಾಷೆಗಳ ಲೇಖಕರಿಂದ ಕಲಿಯುವ ಅಗತ್ಯವಿದೆಯೆಂದು ಭಾವಿಸುವ ‘ದೇಸಿವಾದಿ’ ಲೇಖಕ. ‘ಆಧುನಿಕ ಕನ್ನಡ ಕಾವ್ಯ ಮತ್ತು ಪ್ರತಿಭಟನೆ’ ವಿಷಯದ ಮೇಲೆ ಪ್ರಬಂಧ ಬರೆದು ಪಿಎಚ್.ಡಿ. ಪದವಿ ಪಡೆದಿರುವ ಅವರ ಮೊದಲ ...

READ MORE

Related Books