‘ವಿಜ್ಞಾನದ ಜಾಡು ಬದಲಿಸಿದ ಜಾಣೆಯರು’ ಕೃತಿಯು ಸರೋಜಾ ಪ್ರಕಾಶ ಅವರ ವಿಜ್ಞಾನದ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಹಿಳಾ ವಿಜ್ಞಾನಿಗಳ ಕುರಿತ ಬರಹಗಳಾಗಿವೆ. ಒಬ್ಬ ಮಹಿಳೆ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯಾಗಿ ಎದುರಿಸಬೇಕಾದ ಸಮಸ್ಯೆ ಮತ್ತು ಹೋರಾಟಗಳ ಚಿತ್ರಣವನ್ನು ಈ ಪುಸ್ತಕದಲ್ಲಿ ಓದುಗರ ಮುಂದಿಟ್ಟಿದ್ದಾರೆ.
©2025 Book Brahma Private Limited.