Year of Publication: 2025 Published by: ನವಕರ್ನಾಟಕ ಪ್ರಕಾಶನ Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಈಸ್ಟ್, ಬೆಂಗಳೂರು - 560 001 Phone: 080 - 22161900 / 22161901 / 22161902
Share On
Synopsys
‘ಕಾಡುಪ್ರಾಣಿಗಳ ಜಾಡಿನಲ್ಲಿ’ ಕೆ. ಉಲ್ಲಾಸ ಕಾರಂತ ಅವರ ವನ್ಯಜೀವಿಗಳ ಕುರಿತಾದಂತಹ ಕೃತಿಯಾಗಿದೆ. ಈ ಭೂಮಿಯೆಂಬ ಗ್ರಹದಲ್ಲಿ ನಮ್ಮ ಸಹ ಪ್ರಯಾಣಿಕರಾಗಿ ಸಂಚರಿಸುವ ಸಮಸ್ತ ಜೀವಕೋಟಿಯೂ ಒಂದೇ ಜೀವಜಾಲದ ಭಾಗಗಳು. ಈ ಜೀವ ಜಾಲವನ್ನು ರಕ್ಷಿಸುವುದು ಅನಿವಾರ್ಯವೂ ಅಗತ್ಯವೂ ಆಗಿದೆ. ಇದರ ಜೊತೆಗೆ ಆರಣ್ಯ ಸಂರಕ್ಷಣೆಯೂ ಅಷ್ಟೇ ಮುಖ್ಯ. ಕಾಡುಪ್ರಾಣಿಗಳ ಜಾಡಿನಲ್ಲಿ ಪುಸ್ತಕದಲ್ಲಿ ಕಾರಂತರು ಈ ವಿಚಾರಗಳನ್ನು ಸವಿಸ್ತಾರವಾಗಿ ಚರ್ಚಿಸಿದ್ದಾರೆ.