ಜೈಪುರ ಸಾಹಿತ್ಯ ಉತ್ಸವದ ಒಂದು ನೋಟ

Date: 19-01-2023

Location: ಜೈಪುರ


16ನೇ ಆವೃತ್ತಿಯ ಸಾಹಿತ್ಯ ಉತ್ಸವಕ್ಕೆ ‘ಭಾರತದ ಪಿಂಕ್ ಸಿಟಿ’ ಎಂದೇ ಹೆಸರಾಗಿರುವ ಜೈಪುರದಲ್ಲಿ ಸಂಭ್ರಮ ಮನೆಮಾಡಿದೆ. ಐದು ದಿನಗಳ ಕಾಲ ನಡೆಯಲಿರುವ ವಿಶ್ವಸಾಹಿತ್ಯ ಜೈಪುರ ಉತ್ಸವದ ನಾದವೂ ಎಲ್ಲೆಡೆಯೂ ಮೊಳಗುತ್ತಿದ್ದು, ಭಾರತೀಯ ಭಾಷೆಗಳ 21 ಮತ್ತು 14 ಅಂತರರಾಷ್ಟ್ರೀಯ ಭಾಷೆಗಳ ಗೋಷ್ಠಿಗಳು 5 ವೇದಿಕೆಗಳಲ್ಲಿ ನಡೆಯುತ್ತಿರುವುದೇ ವಿಶೇಷ.

ರಾಜ್ಯ, ದೇಶ ಮತ್ತು ವಿದೇಶಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಸಮ್ಮೇಳನದಲ್ಲಿ ಪುಸ್ತಕ ಮಳಿಗೆಯೇ ವಿಶೇಷ ಆಕರ್ಷಣೆಯಾಗಿದ್ದು, ಮಳಿಗೆಯಲ್ಲಿ ಅಲ್ಲಿಲ್ಲಿ ತೂಗು ಹಾಕಿದ್ದ ನುಡಿಮುತ್ತುಗಳು ಜನರನ್ನು ಮತ್ತಷ್ಟು ಆಕರ್ಷಿಸುವಂತ್ತಿತ್ತು. ಉತ್ಸವ ಕಳೆಗಟ್ಟಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

MORE NEWS

ಸುರಕ್ಷಿತ ಮತ್ತು ನೈರ್ಮಲ್ಯದ ಕುರಿತ ವಿಚಾರ ಸಂಕಿರಣ

05-02-2024 ಬೆಂಗಳೂರು

ಜೈಪುರ: 17ನೇ ಆವೃತ್ತಿಯ ಸಾಹಿತ್ಯ ಉತ್ಸವಕ್ಕೆ ‘ಭಾರತದ ಪಿಂಕ್ ಸಿಟಿ’ ಎಂದೇ ಹೆಸರಾಗಿರುವ ಜೈಪುರದಲ್ಲಿ ಸಂಭ...

ಯುವ ಸಾಹಿತಿಗಳ ಭರವಸೆಯ ಹುಮ್ಮಸ್ಸಿನೊಂದಿಗೆ ತೆರೆ

23-01-2023 ಜೈಪುರ

16ನೇ ಆವೃತ್ತಿಯ ಪ್ರತಿಷ್ಠಿತ, ಜೈಪುರ ಸಾಹಿತ್ಯ ಉತ್ಸವವು ಇದೇ 19ರಿಂದ ಆರಂಭಗೊಂಡು ಇಂದು ತೆರೆಕಂಡಿದೆ. ಐದು ದಿನಗಳ ಸಾಹಿ...

ಮುಂದಿನ ಪೀಳಿಗೆಯನ್ನು ಉತ್ತೇಜಿಸಿದ ಸಾಹಿತ್ಯ ಉತ್ಸವ : ಸಂಜಯ್‌ ರಾಯ್

23-01-2023 ಜೈಪುರ

ಜೈಪುರ ಸಾಹಿತ್ಯೋತ್ಸವದ 16ನೇ ಆವೃತ್ತಿಗೆ ಸೋಮವಾರ ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಈ ಬಾರಿಯ ಉತ್ಸವದಲ್ಲಿ ಹೆಚ್ಚು ಯುವ...