2023ನೇ ಸಾಲಿನ ಸಾರಂಗಿ ವೆಂಕಟರಾಮಯ್ಯ- ಪುಟ್ಟಚ್ಚಮ್ಮ ಸ್ಮಾರಕ ದತ್ತಿಗೆ ಕೃತಿಗಳ ಆಹ್ವಾನ

Date: 25-11-2024

Location: ಬೆಂಗಳೂರು


ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಎಸ್‌. ವಿ. ಶ್ರೀನಿವಾಸರಾವ್ ಅವರು ಸ್ಥಾಪಿಸಲಾದ 2023ನೇ ಸಾಲಿನ ಸಾರಂಗಿ ವೆಂಕಟರಾಮಯ್ಯ - ಪುಟ್ಟಚ್ಚಮ್ಮ ಸ್ಮಾರಕ ದತ್ತಿ ಪ್ರಶಸ್ತಿಗಾಗಿ 2023 ರಲ್ಲಿ ಪ್ರಥಮವಾಗಿ ಮುದ್ರಣಗೊಂಡು ಬಿಡುಗಡೆಯಾಗಿರುವ ಕಥಾಸಂಕಲನ ಕೃತಿಗಳನ್ನು ಆಹ್ವಾನಿಸಲಾಗಿದೆ.

ಪುರಸ್ಕಾರಕ್ಕಾಗಿ ಆಯ್ಕೆಯಾದ ಪುಸ್ತಕಕ್ಕೆ ₹3,000 ನಗದು ಜೊತೆಗೆ ಅಭಿನಂದನ ಪತ್ರವನ್ನು ವಿಶೇಷ ಸಮಾರಂಭದಲ್ಲಿ ವಿತರಿಸಿ ಗೌರವಿಸಲಾಗುತ್ತದೆ ಹಾಗೂ ಈ ಸ್ಪರ್ಧೆಯು ಉದಯೋನ್ಮುಖ ಸಾಹಿತಿಗಳಿಗೆ ಮಾತ್ರ ಮೀಸಲಾಗಿದ್ದು ಗರಿಷ್ಠ 2 ಕೃತಿಗಳನ್ನು ಮಾತ್ರ ಪ್ರಕಟಿಸಿರಬೇಕು. ಪ್ರಥಮ ಕೃತಿಗೆ ಆದ್ಯತೆ ನೀಡಲಾಗುವುದು.

ಕಥಾಸಂಕಲನದ 3 ಪ್ರತಿಗಳನ್ನು ಪ್ರತಿಷ್ಠಾನದ ಕಚೇರಿಗೆ ದಿನಾಂಕ: 05-12-2024 ಗುರುವಾರ ಸಂಜೆ 5 ಗಂಟೆಯೊಳಗೆ ತಲುಪಿಸಲು ಸೂಚಿಸಲಾಗಿದೆ.

MORE NEWS

ಘನತೆಯಿಂದ ಜೀವಿಸಲು ಸಂವಿಧಾನದ ಅಗತ್ಯವಿದೆ; ಕಿರಣ್ ಗಾಜನೂರು

18-11-2024 ಬೆಂಗಳೂರು

ಬಸವಕಲ್ಯಾಣ: ‘ಈ ದೇಶದ ಪ್ರತಿಯೊಬ್ಬರೂ ಘನತೆಯಿಂದ ಬದುಕು ನಡೆಸಲು ಸಂವಿಧಾನದ ಅಗತ್ಯವಿದೆ. ಶಿಕ್ಷಣ, ಆಹಾರ, ಆರೋಗ್ಯ...

ಸಿನಿಮಾ ಸಂಸ್ಕೃತಿಯನ್ನು ಬೆಳೆಸುವುದೇ ಶೇಷಾದ್ರಿ ಅವರ ಕನಸು; ಗಿರೀಶ್‌ ಕಾಸರವಳ್ಳಿ

24-11-2024 ಬೆಂಗಳೂರು

ಬೆಂಗಳೂರು: ಅಂಕಿತ ಪ್ರಕಾಶನದ ವತಿಯಿಂದ ಚಿತ್ರಸಮೂಹ ಸಹಯೋಗದಲ್ಲಿ ಸುಚಿತ್ರಾ ಫಿಲಂ ಸೊಸೈಟಿ ಹಾಗೂ ವಾರ್ತಾ ಮತ್ತು ಸಾರ್ವಜನ...

ಬದಲಾವಣೆಯ ಸೂಕ್ಷ್ಮ ಅರಿತರೆ ಮಾತ್ರ ಆಡಳಿತ ಸುಸೂತ್ರವಾಗಿ ನಡೆಯಲು ಸಾಧ್ಯ : ಅನಿಲ್ ಗೋಕಾಕ್

23-11-2024 ಬೆಂಗಳೂರು

ಬೆಂಗಳೂರು: 'ವಿನಯ ಮತ್ತು ಅಧಿಕಾರ ಒಟ್ಟಿಗೆ ಹೋಗುವುದಿಲ್ಲ. ಅಧಿಕಾರ ಬಂದರೆ ಅಹಂಕಾರ ಒಟ್ಟೊಟ್ಟಿಗೆ ಬರುತ್ತದೆ. ಕೇಂದ...