Date: 30-10-2024
Location: ಬೆಂಗಳೂರು
ಬೆಂಗಳೂರು: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಸಾಹಿತ್ಯ ಕ್ಷೇತ್ರದಲ್ಲಿ: ನಿಲಕಂಠ ಮ. ಕಾಳಗಿ, ಸಿದ್ದಪ್ಪ ತಿಮ್ಮಪ್ಪ ಮಾದರ, ಪ್ರೊ. ಜಿ. ಶರಣಪ್ಪ, ಅಮರೇಶ್ ನುಗಡೋಣಿ, ಡಾ ಬಿ.ವಿ. ಶಿರೂರು (ಪುರುಷರು)
ಡಾ. ರಾಧ ಕುಲಕರ್ಣಿ, ಡಾ. ಎನ್. ಗಾಯತ್ರಿ, ಲಲಿತಾ ಹೊಸಪ್ಯಾಟಿ, ಹುನಗುಂದ, ಸಂಕಮ್ಮ ಸಂಕಣ್ಣನವರ, ಡಾ. ಬಾನು ಮುಸ್ತಾಕ್. (ಮಹಿಳೆಯರು)
ಉಳಿದ ಕ್ಷ್ರೇತ್ರಗಳ ಮಾಹಿತಿಯನ್ನೊಳಗೊಂಡ ಪಟ್ಟಿ ಈ ಕೆಳಕಂಡಂತಿದೆ..
ಕಳೆದ ವರ್ಷ ದಸರಾ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ವಿಜಯಪ್ರಸಾದ್. ಆದರೆ, ಅವರು ...
ಬೆಂಗಳೂರು: ನಾಟಕಕಾರ, ಚಿತ್ರಕಲಾವಿದ ಡಾ.ಡಿ.ಎಸ್. ಚೌಗಲೆ ಅವರ ‘ಸದರಬಜಾರ್’(ಕಾದಂಬರಿ) ಹಾಗೂ ‘ವಾರಸ...
ಮಂಗಳೂರು: ಲೇಖಕ ರಾಜಾರಾಂ ತಲ್ಲೂರು ಅವರ ‘ಪಿಟ್ಕಾಯಣ’ ಅಂಕಣ ಬರಹಗಳ ಕೃತಿಯು 2025 ಜ. 04 ಶುಕ್ರವಾರದಂದು ಮ...
©2025 Book Brahma Private Limited.