ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಲೇಖನ ಸ್ಪರ್ಧೆ

Date: 07-04-2025

Location: ಬೆಂಗಳೂರು


ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಲೇಖನ ಸ್ಪರ್ಧೆಯನ್ನು ಸಾರ್ವಜನಿಕ ವಲಯದಲ್ಲಿ‌ ಆಯೋಜಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ಅಧ್ಯಕ್ಷ ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 7349197313 ವಾಟ್ಸಪ್ ಮೂಲಕ ಸಂಪರ್ಕಿಸಿ.

MORE NEWS

ಹಿ.ಶಿ. ರಾಮಚಂದ್ರೇಗೌಡ ಹಾಗೂ ಬಿ.ಎನ್. ಸುಮಿತ್ರಾಬಾಯಿಗೆ ಮನು ಬಳಿಗಾರ್ ಸ್ಥಾಪಿಸಿರುವ ಕಸಾಪ ಗೌರವ ದತ್ತಿ

07-05-2025 ಬೆಂಗಳೂರು

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗ...

‘ಹೊಂಗಿರಣ’ ರಾಜ್ಯ ಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ

07-05-2025 ಬೆಂಗಳೂರು

ಬೆಂಗಳೂರು: “ಹೊಂಗಿರಣ”ವು ರಾಜ್ಯ ಮಟ್ಟದ ಕವನ ಸ್ಪರ್ಧೆ ಹಾಗೂ ಕವಿಗೋಷ್ಠಿಗೆ ಆಹ್ವಾನ ನೀಡಿದೆ. ಸ್ಪರ್ಧೆ...

ಸಾಹಿತಿ, ವಿಮರ್ಶಕ ಜಿ.ಎಸ್.ಸಿದ್ದಲಿಂಗಯ್ಯ ಇನ್ನಿಲ್ಲ

07-05-2025 ಬೆಂಗಳೂರು

ಬೆಂಗಳೂರು: ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ...