Date: 24-06-2020
Location: ಬೆಂಗಳೂರು
ಭಾಷಾ ವಿಜ್ಞಾನಿ ಡಾ. ಬಿ.ಬಿ. ರಾಜಪುರೋಹಿತ (85) ನಿಧನರಾಗಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಮೂಲದ ಅವರು ಕನ್ನಡ ಭಾಷೆ ಮತ್ತು ವ್ಯಾಕರಣದಲ್ಲಿ ಅಪಾರ ಪಾಂಡಿತ್ಯವಿದ್ದು, ಭಾರತೀಯ ಭಾಷಾ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.
ಕನ್ನಡ ವ್ಯಾಕರಣ, ಛಂದಸ್ಸು ಮತ್ತು ಅಲಂಕಾರ; ವಚನ ವ್ಯಾಕರಣ (ವ್ಯಾಕರಣ), ಬೇಂದ್ರೆ ಕಾವ್ಯ ಭಾಷೆ; ಕನ್ನಡವೆಲ್ಲ ಒಂದೇ, ಭಾಷೆ ಮತ್ತು ಅರ್ಥಗಳ ಗುಟ್ಟು; ಧ್ವನಿ ವಿಜ್ಞಾನ; ವ್ಯಾ-ಸಾ-ನು-ಭಾವ; ಧ್ವನಿಯ ಶ್ರಾವಣ ಮತ್ತು ಚಾಕ್ಷುಷ ರೂಪ; ವಚನ ಸಾಹಿತ್ಯದ ಭಾಷಾ ಶೈಲಿ (ಭಾಷಾ ವಿಜ್ಞಾನ). ಏಳು ಬೀಳಿನ ಕಡಲು; ಗಂಗಾವತರಣ; ಬೇಂದ್ರೆ ಕಾವ್ಯ ನಿಘಂಟು ಅವರ ಪ್ರಮುಖ ಕೃತಿಗಳು. ‘A Grammar of Vachana Literature’ ಮಹಾಪ್ರಬಂಧಕ್ಕೆ ಕರ್ನಾಟಕ ವಿ.ವಿ.ಯಿಂದ ಪಿಎಚ್.ಡಿ. ಪಡೆದಿದ್ದರು.
“ಚರಿತ್ರೆಯ ವಿವರಗಳು ಭಿತ್ತಿಯಾಗಿದ್ದು, ಅದರ ಮೇಲೆ ಮಹಾನ್ ಚಕ್ರವರ್ತಿ ಕೃಷ್ಣದೇವರಾಯನ ಚಾರಿತ್ರ್ಯ, ಅವನ ಪರಿವಾರದ...
“ಈ ಸಂಕಲನ ಮಲೆಯ ಮಹದೇಶ್ವರದ ತಪ್ಪಲಿನ ಗುಡ್ಡಗಾಡು ಜನರ ಬದುಕುಗಳ ಚಿತ್ರಣಗಳನ್ನು ಬಲು ನಿಖರವಾಗಿ ಕೊಡುತ್ತದೆ&rdqu...
“ಪತ್ರಿಕೋದ್ಯಮದಲ್ಲಿ ವರದಿಗಾರಿಕೆ ಎನ್ನುವುದು ವಾಸ್ತವಾಂಶಗಳನ್ನು ಜಾಗರೂಕವಾಗಿ, ನಿಖರವಾಗಿ ಮರು ಸೃಷ್ಟಿಸುವ ಕಲೆ&...
©2024 Book Brahma Private Limited.