Date: 18-05-2023
Location: ಬೆಂಗಳೂರು
ಕನ್ನಡ ಸಾಹಿತ್ಯ ಪರಿಷತ್ತಿನಿಂದ ನೀಡುವ `ಸತ್ಯವತಿ ವಿಜಯ ರಾಘವ ಟ್ರಸ್ಟ್' ವತಿಯಿಂದ ಸ್ಥಾಪಿಸಲಾಗಿರುವ 2022ನೇ ದತ್ತಿ ಪ್ರಶಸ್ತಿಗೆ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಭೇರ್ಯ ರಾಮ್ ಕುಮಾರ್ ಹಾಗೂ ಸಾಹಿತ್ಯ ಕ್ಷೇತ್ರ ಸೇವೆಗಾಗಿ ಸಾಹಿತಿ ವಿಜಯಮಾಲಾ ರಂಗನಾಥ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ತಲಾ 10 ಸಾವಿರ ರೂ. ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಲಿಂದ್ ಮತ್ತು ರಚೆಲ್ ಡೇವಿಡ್ ಅಭಿನಯದ ‘ಅನ್‍ಲಾಕ್ ರಾಘವ’ ಚಿತ್ರವು ಫೆಬ್ರವ...
ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಡಿಸೆಂಬರ್ 20ರಂದು ಬಿಡುಗಡೆಯಾಗಿ, ಚಿತ್ರಕ್ಕೆ ...
ಕಳೆದ ವರ್ಷದ ಕೊನೆಯ ಶುಕ್ರವಾರದಂದು ರಾಜವರ್ಧನ್ ಅಭಿನಯದ ‘ಗಜರಾಮ’ ಚಿತ್ರವು ಬಿಡಗುಡೆಯಾಗಬೇಕಿತ್ತು. ...
©2025 Book Brahma Private Limited.