Date: 20-03-2025
Location: ಬೆಂಗಳೂರು
ದಾವಣಗೆರೆ : ಕಸ್ತೂರಿ ಸಿರಿಗನ್ನಡ ವೇದಿಕೆ(ರಿ), ಬೆಳಗಾವಿ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಅಂತಾರಾಷ್ಟ್ರೀಯ ಮಟ್ಟದ ಅಂತರ್ಜಾಲ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
ಕವಿಗೋಷ್ಠಿಯ ಜೊತೆಗೆ ಸಾಹಿತ್ಯ, ಶಿಕ್ಷಣ, ವೈದ್ಯಕೀಯ, ಚಿತ್ರಕಲೆ, ನೃತ್ಯ, ವಿಜ್ಞಾನ, ಸಮಾಜ ಸೇವೆ, ಸಂಗೀತ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಪ್ರತಿಭಾನ್ವಿತ ಬಾಲ, ಯುವ, ಹಿರಿಯ ಪ್ರತಿಭೆಗಳಿಗೆ ಗೌರವಪೂರ್ವಕವಾಗಿ ವಿವಿಧ ಪ್ರಶಸ್ತಿ / ಪುರಸ್ಕಾರಗಳನ್ನು ನೀಡಿ ಗೌರವಿಸಲಾಗುವುದು.
ಆಸಕ್ತ ಪ್ರತಿಭಾನ್ವಿತ ಸಾಧಕರು ಸ್ವ-ವಿವರವುಳ್ಳ ಪಿಡಿಎಫ್ ಅನ್ನು ವೇದಿಕೆಯ ಅಧ್ಯಕ್ಷರ ವಾಟ್ಸಪ್ 9743867298 ನಂಬರಿಗೆ ದಿನಾಂಕ 15 ಏಪ್ರಿಲ್ 2025 ರ ಒಳಗೆ ಕಳುಹಿಸಿ ಅರ್ಜಿಯನ್ನು ಸಲ್ಲಿಸಬಹುದು ಎಂದು ವೇದಿಕೆಯ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್ ಶೆಣೈ ಅವರು ತಿಳಿಸಿದ್ದಾರೆ.
ಮೈಸೂರಿನ ಶ್ರೀ ವಾಸುದೇವ ಮಹಾರಾಜ್ ಫೌಂಡೇಶನ್ ವತಿಯಿಂದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಶ್ರೀ ವಾಸುದೇವ ಮಹಾರಾಜ 88...
ಬೆಂಗಳೂರು: "ಯಾವುದೇ ಒಂದು ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ವ್ಯಕ್ತಿಯ ಸಾಧನೆಯನ್ನು ಗುರುತಿಸಿ ಪ್...
ಮಾರ್ಚ್ 22-23ರಂದು ನಡೆದ ಕರ್ನಾಟಕ ಲೇಖಕಿಯರ ಸಂಘದ 8ನೆಯ ಅಖಿಲ ಕರ್ನಾಟಕ ಸಮ್ಮೇಳನದ ಮೊದಲ ದಿನದ ಕೊನೆಯಲ್ಲಿ ರಂಗದ ಮೇಲೆ ...
©2025 Book Brahma Private Limited.