Date: 14-04-2025
Location: ಬೆಂಗಳೂರು
ಬೆಂಗಳೂರು: ಪ್ರಗತಿ ಪ್ರಕಾಶನದಿಂದ ಪ್ರಕಟವಾದ ಲೇಖಕಿ ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಕೃತಿಯ ಲೋಕಾರ್ಪಣಾ ಸಮಾರಂಭವು 2025 ಏ.13 ಭಾನುವಾರದಂದು ಬೆಂಗಳೂರಿನ ಅಕ್ಷಯನಗರದಲ್ಲಿರುವ ವಾದಿರಾಜ ಕಲಾಭವನದಲ್ಲಿ ನಡೆಯಿತು.
ಕರ್ನಾಟಕ ಸಂಗೀತದ ಮೇರು ವಿದ್ವಾಂಸರಾದ ಗಾನಕಲಾಭೂಷಣ ಆರ್.ಕೆ. ಪದ್ಮನಾಭ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಸಹೋದರರಾದ ವಿದ್ವಾನ್ ಅಶೋಕ್ ಹಾಗೂ ವಿದ್ವಾನ್ ಹರಿಹರನ್ ಅವರು ವಾದಿರಾಜರ ಮೇಲೆ ಪದ್ಮನಾಭ ಅವರು ಬರೆದ ಕೃತಿಗಳನ್ನು ಹಾಡಿದರು.
ಸಮಾರಂಭದಲ್ಲಿ ಹಲವಾರು ಗಣ್ಯರು, ಸಾಹಿತ್ಯಾಸಕ್ತತು ಉಪಸ್ಥಿತರಿದ್ದರು.
ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಬರಹಗಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಲ್ಲತ್ತಹಳ್ಳಿ ಬಾಲ ಗಂಗಾಧರ ನಗರದ &ls...
ಬೈಲಹೊಂಗಲ: ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ವಿಶ್ವ ಬಸವ ಜಯಂತಿ 2025 ರ ನಿಮಿತ್ತ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ...
ಬೆಂಗಳೂರು: ಹಲಸಂಗಿಯ ಸುಗಮ ಪುಸ್ತಕ ವತಿಯಿಂದ ಮೇರಿ ಆಲಿವರ್ ಅವರ ಮೂಲ ಕವಿತೆಗಳ ಅನುವಾದ ಚೈತ್ರಾ ಶಿವಯೋಗಿಮಠ ಅವರ &lsquo...
©2025 Book Brahma Private Limited.