ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ ಡಾಲಿ ಧನಂಜಯ್

Date: 31-05-2024

Location: ಬೆಂಗಳೂರು


ಇಂದು ಬೆಳಿಗ್ಗೆ 10 ಗಂಟೆಗೆ ದಿ  ಪ್ರೊಮೊಂಟ್ ಟಾಟಾ ಹೌಸಿಂಗ್,  ಡಾಲಿ ರವರ ನಿವಾಸದಲ್ಲಿ, ಶ್ರೀ ಧನಂಜಯ್ (ಡಾಲಿ) ಚಿತ್ರನಟ ಹಾಗು ಶ್ರೀ ಮಂಜುನಾಥ್ ಗೌಡ ಕಾರ್ಯಧ್ಯಕ್ಷರು ಕರ್ನಾಟಕ ಯುವ ಕಾಂಗ್ರೆಸ್ ರವರು ಒಂದೆಡೆ ಸಂಸ್ಥೆವತಿಯಿಂದ ಹೊರತಂದಿರುವ ಅಕ್ಕಯ್_ಕರುಣೆಗೊಂದು ಸವಾಲು, ಅಟೆಂಷನ್ ಪ್ಲೀಸ್, ಮೈ ಮನ, ಭರವಸೆ ಈ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. 

 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...