Date: 07-04-2025
Location: ಬೆಂಗಳೂರು
ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಲೇಖನ ಸ್ಪರ್ಧೆಯನ್ನು ಸಾರ್ವಜನಿಕ ವಲಯದಲ್ಲಿ ಆಯೋಜಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ಅಧ್ಯಕ್ಷ ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 7349197313 ವಾಟ್ಸಪ್ ಮೂಲಕ ಸಂಪರ್ಕಿಸಿ.
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸ...
ಧಾರವಾಡ: ಸಕ್ಕರಿ ಬಾಳಾಚಾರ್ಯ (ಶಾಂತಕವಿ) ಟ್ರಸ್ಟ್, ಧಾರವಾಡ ಜಿ. ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್, ಧಾರವಾಡ ಕುರ್ತಕೋಟಿ ...
ಲಂಡನ್: ಪ್ರತಿಷ್ಠಿತ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿಯ ಕಿರುಪಟ್ಟಿ ಪ್ರಕಟವಾಗಿದ್ದು, ಕನ್ನಡದ ಸಾಹಿತಿ ಬಾನು ಮುಸ್ತಾಕ್...
©2025 Book Brahma Private Limited.