'ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿ'ಗೆ ಕೃತಿಗಳ ಆಹ್ವಾನ

Date: 30-12-2024

Location: ಬೆಂಗಳೂರು


ಬೆಂಗಳೂರು: ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು 2024ರಲ್ಲಿ ಪ್ರಕಟವಾದ ಅತ್ಯುತ್ತಮ ಕಾದಂಬರಿಗೆ ರಾಜ್ಯ ಮಟ್ಟದ 'ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿ' ಗೆ ಲೇಖಕರು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಯು 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಪುಸ್ತಕದ ಮೂರು ಪ್ರತಿಗಳನ್ನು ಜನವರಿ 30, 2025ರೊಳಗೆ ಕಳುಹಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಬಿ.ಎಂ. ಹನೀಫ್ ಅವರು ತಿಳಿಸಿದ್ದಾರೆ.

ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, 6. ಶ್ರೀ ರಾಘವೇಂದ್ರ ಬಿ.ಪಿ, ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ, ನಂ.118, 'ಹೊಂಬೆಳಕು', 5ನೇ ಕ್ರಾಸ್, 1ನೇ ಬ್ಲಾಕ್, ಹೆಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು - 560 073, 9686073837

MORE NEWS

'ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ

02-01-2025 ಬೆಂಗಳೂರು

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್‍, ಇ...

ಶಿವರಾಜಕುಮಾರ್ ಆಪರೇಷನ್‍ ಯಶಸ್ವಿ: ಅವರೀಗ ಕ್ಯಾನ್ಸರ್ ಮುಕ್ತ

02-01-2025 ಬೆಂಗಳೂರು

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜಕುಮಾರ್, ಇದೀಗ ಕ್ಯಾನ್ಸರ್ ಮುಕ್ತರಾಗಿದ್ದಾರೆ. ಹೊಸ ವರ್ಷದ ಮೊದಲ ದಿನ ...

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ

01-01-2025 ಬೆಂಗಳೂರು

ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕ...