ಇ.ಎಸ್.ಐ.ಸಿ. ಕನ್ನಡ ರತ್ನ ಪ್ರಶಸ್ತಿ - 2025 ಪ್ರಕಟ

Date: 03-12-2025

Location: ಬೆಂಗಳೂರು


ಕವಿ ಬಿಆರ್ ಎಲ್ ಗೆ ಇ.ಎಸ್.ಐ.ಸಿ. ಕನ್ನಡ ರತ್ನ ಪ್ರಶಸ್ತಿ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಮಿತಿ ಹಾಗೂ ಮನರಂಜನಾ ಕೂಟದ ವತಿಯಿಂದ, ಡಿಸೆಂಬರ್ 5, 2025ರ ಶುಕ್ರವಾರದಂದು ಇ.ಎಸ್.ಐ.ಸಿ. (ESIC) ಆವರಣದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ, ನಾಡು-ನುಡಿಗೆ ನೀಡಿದ ಶ್ರೇಷ್ಠ ಸೇವೆಯನ್ನು ಪರಿಗಣಿಸಿ, ಹಿರಿಯ ಕವಿ ಬಿ.ಆರ್. ಲಕ್ಷ್ಮಣ ರಾವ್ (B R laxmanarao) ಅವರಿಗೆ "ಇ.ಎಸ್.ಐ.ಸಿ. ಕನ್ನಡ ರತ್ನ ಪ್ರಶಸ್ತಿ - 2025" ನೀಡಿ ಗೌರವಿಸಲಾಗುತ್ತಿದೆ.

MORE NEWS

ಡಿಸೆಂಬರ್ 6ರಿಂದ ಬೆಂಗಳೂರು ಸಾಹಿತ್ಯ ಉತ್ಸವ

05-12-2025 ಬೆಂಗಳೂರು

ಬೆಂಗಳೂರು ಸಾಹಿತ್ಯ ಉತ್ಸವ: ಎರಡು ದಿನ, 108 ಕಾರ್ಯಕ್ರಮಗಳು ಬೆಂಗಳೂರು: ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿ...

ಸಾಹಿತ್ಯದಿಂದ ಸಾಂಸ್ಕೃತಿಕ ರಾಜಕಾರಣ ಮತ್ತು ಸಾಂಸ್ಕೃತಿಕ ಯಜಮಾನಿಕೆ ನಿರ್ವಚನ; ಭೀಮಾಶಂಕರ ಬಿರಾದಾರ

03-12-2025 ಬೆಂಗಳೂರು

ಬಾಗಲಕೋಟೆ : ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯದ ಜೀವಂತಿಕೆ ಸಾಧ್ಯ. ಎಲ್ಲವನ್ನೂ ಸರಕಾಗಿ ಕಾಣುವ ಮಾರುಕಟ್ಟೆಯ ಗುಣ ಮತ್ತು ...

ಎಸ್.ಎನ್. ಸೇತುರಾಮ್ ಅವರಿಗೆ 'ಶಾರದಾ ಕೃಷ್ಣ' ಪ್ರಶಸ್ತಿ -2026

02-12-2025 ಬೆಂಗಳೂರು

ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ...