ಫಾತಿಮಾ ರಲಿಯಾ ಅವರ ‘ಕಡಲು ನೋಡಲು ಹೋದವಳು’ ಕೃತಿಗೆ ಪಿ. ಲಂಕೇಶ್ ಪ್ರಶಸ್ತಿ

Date: 20-11-2023

Location: ಬೆಂಗಳೂರು


ಪಡುಬಿದ್ರೆ: ಶಿವಮೊಗ್ಗದ ಕರ್ನಾಟಕ ಸಂಘ ಪ್ರತೀ ವರ್ಷ ನೀಡುವ ಪಿ. ಲಂಕೇಶ್ ಪ್ರಶಸ್ತಿಗೆ ಈ ಬಾರಿ ಫಾತಿಮಾ ರಲಿಯಾ ಹೆಜಮಾಡಿಯವರ ‘ಕಡಲು ನೋಡಲು ಹೋದವಳು’ ಕೃತಿ ಆಯ್ಕೆಯಾಗಿದೆ.

ಲೇಖಕಿಯ ಪ್ರಥಮ ಕೃತಿಯಾಗಿರುವ ಇದನ್ನು ಅಹರ್ನಿಶಿ ಪ್ರಕಾಶನ ಪ್ರಕಟಿಸಿದೆ. ನ.26ರಂದು ಶಿವಮೊಗ್ಗದ ಹಸೂಡಿ ವೆಂಕಟ ಶಾಸ್ತ್ರಿಗಳ ಸಾಹಿತ್ಯ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಹತ್ತು ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಈ ಪ್ರಶಸ್ತಿ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

MORE NEWS

ಕಲೆ, ಸಂಸ್ಕೃತಿಯಿಂದ ನಾಡು ಭಾಷೆ ಬೆಳೆಯುತ್ತದೆ ಉಳಿಯುತ್ತದೆ : ಪ್ರೊ.  ಕೃಷ್ಣೇಗೌಡ 

21-12-2024 ಬೆಂಗಳೂರು

ಮಂಡ್ಯ: ಕನ್ನಡ ನಾಡು ಚೆನ್ನಾಗಿ ಬೆಳೆಯಬೇಕು ಅಂದ್ರೆ ಈ ನೆಲದಲ್ಲಿರುವ ಎಲ್ಲವೂ ಬೆಳೆಯಬೇಕು. ಭಾಷೆ ಆಡುವುದರಿಂದ, ಬರೆಯುವು...

ಪರಿಸರದ ಬಗ್ಗೆ ಎಲ್ಲರೂ ಚಿಂತಿಸಿ; ಯಲ್ಪಪ್ಪರೆಡ್ಡಿ

21-12-2024 ಬೆಂಗಳೂರು

ಮಂಡ್ಯ: "ಅಲ್ಪ ಮಾಹಿತಿಯ ದತ್ತಾಂಶವು, ವಿಪತ್ತು ನಿರ್ವಾಹಣೆಯಲ್ಲಿ ಅಲ್ಪ ಪ್ರಮಾಣದ ತೊಡಕನ್ನು ಕಡಿಮೆಗಳಿಸುತ್ತದೆ,&q...

ಶಿಕ್ಷಣ ಸಂಸ್ಥೆಗಳನ್ನು ಶಿಕ್ಷಣ ಅಂಗಡಿಗಳೆಂದರೆ ಸೂಕ್ತ; ಸಾ. ರಾ. ಗೋವಿಂದು

21-12-2024 ಬೆಂಗಳೂರು

ಮಂಡ್ಯ: ಡಿ. 21 ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ಸಂಚಿ ಹೊನ್ನಮ್ಮ ಮತ್ತು ಕಾದಂಬರಿ ಸಾಮ್ರಾಜ್...