Date: 13-12-2024
Location: ಬೆಂಗಳೂರು
ಮಂಡ್ಯ: ಪ್ರೊ.ಎಚ್.ಎಲ್.ಕೇಶವಮೂರ್ತಿ ಪ್ರತಿಷ್ಠಾನದಿಂದ ಕೊಡಮಾಡುವ 2024 ನೇ ಸಾಲಿನ 7ನೇ ವರ್ಷದ ‘ಎಚ್ ಎಲ್ ಕೇಶವಮೂರ್ತಿ ವೈಚಾರಿಕ ಪ್ರಶಸ್ತಿ’ಗೆ ಲೇಖಕ, ಪ್ರಗತಿಪರ ಚಿಂತಕರಾದ ಸಿದ್ದನಗೌಡ ಪಾಟೀಲರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು 2025, ಜ. 4ನೇ ಶನಿವಾರದಂದು ಬೆಳಿಗ್ಗೆ 10.30 ಕ್ಕೆ ಮಂಡ್ಯದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ. ಶಂಕರಗೌಡ ಸಭಾಂಗಣದಲ್ಲಿ ನಡೆಯಲಿದೆ.
ಸಿದ್ಧನಗೌಡ ಪಾಟೀಲ ಪರಿಚಯ: ಹೊಸತು ನಿಯತಕಾಲಿಕೆ ಸಂಪಾದಕ, ಲೇಖಕ, ಪ್ರಗತಿಪರ ಚಿಂತಕರಾದ ಸಿದ್ದನಗೌಡ ಪಾಟೀಲರು ಬಂಡಾಯ ಸಾಹಿತ್ಯ ಸಂಘಟನೆ ರಾಜ್ಯ ಸಂಚಾಲಕರಾಗಿದ್ದರು. ‘ನಾನು ಬಸ್ಯಾ ಅಂತ’, ‘ಸಾಕ್ಷಿಗಳು ಮಾರಾಟಕ್ಕಿವೆ’ ಇವರ ಕೃತಿಗಳು.
ಸಿದ್ಧನಗೌಡ ಪಾಟೀಲ ಅವರ ಕೃತಿಗಳ ಕುರಿತು ಮಾಹಿತಿಯನ್ನು ತಿಳಿಯಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ...
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದ...
ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ...
ಮಂಡ್ಯ: 100 ವರ್ಷ ಪೂರೈಸಿದ ಶಾಲೆಗಳಿಗೆ ಆಟದ ಮೈದಾನ ಇತ್ತು. ಇಂದು ಅವು ಇಲ್ಲ. ಸ್ಥಳೀಯ ರಾಜಕಾಣಿಗಳ, ಪ್ರಭಾವಿಗಳ ...
©2024 Book Brahma Private Limited.