ಕನ್ನಡ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ

Date: 09-09-2024

Location: ಬೆಂಗಳೂರು


ಬೆಂಗಳೂರು: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.

ವಿಜಯ ಕರ್ನಾಟಕ, ವಿಶ್ವವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ ಇವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದವರು. 80ರ ದಶಕದಲ್ಲಿ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮೂಲಕವೇ ವೃತ್ತಿ ಜೀವನ ಆರಂಭಿಸಿದ್ದರು. ಉಪ ಸಂಪಾದಕರಾಗಿ, ಸುದ್ದಿ ಸಂಪಾದಕರಾಗಿ, ಸಂಪಾದಕರಾಗಿ ಕೂಡ ಕಾರ್ಯ ನಿರ್ವಹಣೆ ಮಾಡಿದ್ದರು. ಹಲವಾರು ಯುವ ಪತ್ರಕರ್ತರನ್ನು ಅವರು ತಿದ್ದಿ ಬೆಳೆಸಿದ್ದಾರೆ. ಕನ್ನಡದ ಹಲವು ಪತ್ರಕರ್ತರು ಸಂತಾಪವನ್ನು ಸೂಚಿಸುತ್ತಿದ್ದಾರೆ.

MORE NEWS

ನಳಿನಿ ಟಿ. ಭೀಮಪ್ಪ ಹಾಗೂ ಸುಮಾ ರಮೇಶ್ ಅವರ ಕೃತಿಗಳ ಲೋಕಾರ್ಪಣಾ ಸಮಾರಂಭ

20-01-2025 ಬೆಂಗಳೂರು

ಬೆಂಗಳೂರು: ನ್ಯೂವೇವ್ ಬುಕ್ಸ್ ವತಿಯಿಂದ ಹಾಸ್ಯ ಲೇಖಕಿ, ಕಥೆಗಾರ್ತಿ ನಳಿನಿ ಟಿ. ಭೀಮಪ್ಪ ಅವರ ‘ಚಿತ್ತ ಬಕ್ಕ&rsqu...

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಅನುವಾದಕ ಕೆ.ಕೆ.ಗಂಗಾಧರನ್ ನಿಧನ

19-01-2025 ಬೆಂಗಳೂರು

"ಸರಳ ಸಜ್ಜನ ವ್ಯಕ್ತಿತ್ವದ ಸ್ನೆಹಮಯಿ ಕೆಕೆಜಿಯವರ ಅನರಿಕ್ಷಿತ ನಿಧನ ಕನ್ನಡ ಮಾತ್ರವಲ್ಲದೆ ಮಲೆಯಾಳ ಸಾಂಸ್ಕೃತಿಕ ಲೊ...

ಈ ಅನುವಾದ ಎಂತಹವರನ್ನೂ ಬಾಚಿ ತಬ್ಬಿಕೊಳ್ಳುತ್ತದೆ

18-01-2025 ಬೆಂಗಳೂರು

“ಅನುವಾದಗಳ ಮೂಲಕ ಅನ್ಯಭಾಷಾ ಸಂಸ್ಕೃತಿಗಳ ಸಂಪರ್ಕವೇ ವಾಹಕವಾಗಿ ಭಾಷೆ ಮತ್ತು ಸಾಹಿತ್ಯ ಅಭಿವೃದ್ಧಿಯಾಗುತ್ತದೆ ಎಂಬ...