Date: 22-04-2025
Location: ಬೆಂಗಳೂರು
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2022, 2023 ಮತ್ತು 2024ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಾದ, ಅತ್ಯುತ್ತಮ ಪ್ರಕಾಶನ, ಡಾ. ಎಂ.ಎಂ. ಕಲಬುರಗಿ ಮಾನವಿಕ ಅಧ್ಯಯನ ಪ್ರಶಸ್ತಿ, ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ಹಾಗೂ ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಗಳು ಪ್ರಕಟವಾಗಿವೆ.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಇಂದು (22-04-2025) ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ.
ಪಟ್ಟಿ ಈ ಕೆಳಗಿನಂತಿದೆ..
ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಬರಹಗಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಲ್ಲತ್ತಹಳ್ಳಿ ಬಾಲ ಗಂಗಾಧರ ನಗರದ &ls...
ಬೈಲಹೊಂಗಲ: ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ವಿಶ್ವ ಬಸವ ಜಯಂತಿ 2025 ರ ನಿಮಿತ್ತ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ...
ಬೆಂಗಳೂರು: ಹಲಸಂಗಿಯ ಸುಗಮ ಪುಸ್ತಕ ವತಿಯಿಂದ ಮೇರಿ ಆಲಿವರ್ ಅವರ ಮೂಲ ಕವಿತೆಗಳ ಅನುವಾದ ಚೈತ್ರಾ ಶಿವಯೋಗಿಮಠ ಅವರ &lsquo...
©2025 Book Brahma Private Limited.