ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

Date: 10-11-2024

Location: ಬೆಂಗಳೂರು


ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೋಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ‘ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು’ ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿಸಲ್ಲಿಸಲು ಕೊನೆಯ ದಿನಾಂಕ : 08-10-2024 ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

MORE NEWS

ಕರ್ನಾಟಕ ನಾಟಕ ಅಕಾಡೆಮಿಯಿಂದ ಸಾಹಿತಿ ಬಸವರಾಜ ಸಬರದ ಸೇರಿದಂತೆ ಮೂವರಿಗೆ ಪುಸ್ತಕ ಬಹುಮಾನ

13-11-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು ಮೂರು ವರ್ಷಗಳ ವಾರ್ಷಿಕ ಪುಸ್ತಕ ಬಹುಮಾನಗಳನ್ನು ಈಗಾಗಲೇ ಪ್ರಕಟಿಸಿದ್ದು, 2021ನೇ...

ಕರ್ನಾಟಕದ ಸಮಾಜದ ಕಣ್ಣು ತೆರೆಸಿದರು ಲಂಕೇಶ್; ಸುಬ್ಬು ಹೊಲೆಯಾರ್

12-11-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನಂ. 11, 12 ಮತ್ತು 13 ರಂದು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ಲಂಕೇ...

ನಮಗೆ ಬಾಲ್ಯದಲ್ಲಿ ಇಂತಹ ಕಠೋರ ನಿರ್ಬಂಧಗಳಿರಲಿಲ್ಲ; ಸವಿತಾ ನಾಗಭೂಷಣ

11-11-2024 ಬೆಂಗಳೂರು

ಧಾರವಾಡ : 'ಪ್ರತಿಯೊಬ್ಬರ ಜೀವನದಲ್ಲಿ ಬಾಲ್ಯ ಬಹು ಮುಖ್ಯವಾದ ಘಟ್ಟ. ಇಂದಿನ ಮಕ್ಕಳು ಅದರಿಂದ ವಂಚಿತರಾಗುತ್ತಿದ್ದಾರೆ...