Date: 04-09-2024
Location: ಬೆಂಗಳೂರು
ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ನೀಡುವ ‘ಸಾವಿತ್ರಿಬಾಯಿ ಫುಲೆ’ ಹಾಗೂ ‘ಜ್ಯೋತಿ ಬಾ ಫುಲೆ’ ಪ್ರಶಸ್ತಿಗೆ ಕವಿ ಚಂದ್ರಶೇಖರ ಹಡಪದ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5,000 ನಗದು ಒಳಗೊಂಡಿದೆ.
ಪ್ರಶಸ್ತಿಯ ಪ್ರದಾನ ಸಮಾರಂಭವು 2024 ಸೆ. 08 ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಎನ್.ಆರ್. ಕಾಲೊನಿಯ ಬಿ.ಎಂ.ಶ್ರೀ ಕಲಾಭವನದಲ್ಲಿ ನಡೆಯಲಿದ್ದು, ಪ್ರಶಸ್ತಿಯನ್ನು ಲೇಖಕಿ ಕೆ. ಷರೀಫಾ ಅವರು ಪ್ರದಾನ ಮಾಡಲಿದ್ದಾರೆ ಎಂದು ಸಮಿತಿ ಅಧ್ಯಕ್ಷ ಎ.ಎಸ್. ನಾಗರಾಜಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು: ನ್ಯೂವೇವ್ ಬುಕ್ಸ್ ವತಿಯಿಂದ ಹಾಸ್ಯ ಲೇಖಕಿ, ಕಥೆಗಾರ್ತಿ ನಳಿನಿ ಟಿ. ಭೀಮಪ್ಪ ಅವರ ‘ಚಿತ್ತ ಬಕ್ಕ&rsqu...
"ಸರಳ ಸಜ್ಜನ ವ್ಯಕ್ತಿತ್ವದ ಸ್ನೆಹಮಯಿ ಕೆಕೆಜಿಯವರ ಅನರಿಕ್ಷಿತ ನಿಧನ ಕನ್ನಡ ಮಾತ್ರವಲ್ಲದೆ ಮಲೆಯಾಳ ಸಾಂಸ್ಕೃತಿಕ ಲೊ...
“ಅನುವಾದಗಳ ಮೂಲಕ ಅನ್ಯಭಾಷಾ ಸಂಸ್ಕೃತಿಗಳ ಸಂಪರ್ಕವೇ ವಾಹಕವಾಗಿ ಭಾಷೆ ಮತ್ತು ಸಾಹಿತ್ಯ ಅಭಿವೃದ್ಧಿಯಾಗುತ್ತದೆ ಎಂಬ...
©2025 Book Brahma Private Limited.