Date: 26-11-2024
Location: ಬೆಂಗಳೂರು
ಬೆಂಗಳೂರು: ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ ನೀಡುವ 2023ರ ಕಾವ್ಯಾನಂದ ಪುರಸ್ಕಾರಕ್ಕೆ ಲಲಿತಾ ಕೆ. ಹೊಸಪ್ಯಾಟಿ ಅವರ 'ಬ್ಯೂಟಿ ಬೆಳ್ಳಕ್ಕಿ' ಎಂಬ ಕೃತಿ ಆಯ್ಕೆಯಾಗಿದೆ.
ಸಿದ್ಧಯ್ಯ ಪುರಾಣಿಕ ಅವರ ಕಾವ್ಯನಾಮ 'ಕಾವ್ಯಾನಂದ' ಹೆಸರಿನಲ್ಲಿ ನೀಡುವ ಪುರಸ್ಕಾರವು 2025ರ ಜನವರಿ 10ರಂದು ನಗರದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ ₹50 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಎಂದು ಟ್ರಸ್ಟ್ ಅಧ್ಯಕ್ಷೆ ವಿಜಯಾ ನಂದೀಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗ...
ಬೆಂಗಳೂರು: “ಹೊಂಗಿರಣ”ವು ರಾಜ್ಯ ಮಟ್ಟದ ಕವನ ಸ್ಪರ್ಧೆ ಹಾಗೂ ಕವಿಗೋಷ್ಠಿಗೆ ಆಹ್ವಾನ ನೀಡಿದೆ. ಸ್ಪರ್ಧೆ...
ಬೆಂಗಳೂರು: ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ...
©2025 Book Brahma Private Limited.